Vaishnavi Gowda: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆದ ನಟಿ ವೈಷ್ಣವಿ ಗೌಡ; ಇಲ್ಲಿದೆ ಫೋಟೋ ಗ್ಯಾಲರಿ

Edited By:

Updated on: Mar 01, 2023 | 10:55 AM

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

1 / 5
ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

2 / 5

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

3 / 5

ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್ ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

4 / 5

‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

5 / 5

‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

Published On - 8:25 am, Wed, 1 March 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us