ಟೇಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಕನ್ನಡಪ್ರಭ ಪತ್ರಿಕೆಯ ನಿವೃತ್ತ ಸಂಪಾದಕ ಕೆ ಸತ್ಯನಾರಾಯಣ ಅವರ ಒಂದು ಕ್ಷಿಪ್ರ ನೋಟ

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ(82) ಅವರು ಭಾನುವಾರ (ಜ.8) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

TV9 Web
| Updated By: ವಿವೇಕ ಬಿರಾದಾರ

Updated on: Jan 08, 2023 | 5:19 PM

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ (82) ಅವರು ಭಾನುವಾರ (ಜ.8) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಶ್ರೀ ಕೆ ಸತ್ಯನಾರಾಯಣ ಅವರ ಒಂದು ಕ್ಷಿಪ್ರ ನೋಟ

1 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಸ್ವತಂತ್ರ ಪತ್ರಿಕೆ ಮೂಲಕ ವೃತ್ತಿಜೀವನ ಪ್ರಾರಂಭಿಸಿದ ಅವರು ನಂತರ ತಾಯ್ನಾಡು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಇಂಡಿಯನ್​​ ಎಕ್ಸ್ ಪ್ರೆಸ್ ಬಳಗದಲ್ಲಿ ದೀರ್ಘಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಕನ್ನಡಪ್ರಭ ಪತ್ರಿಕೆಯಲ್ಲಿ ಸಂಪಾದಕರಾಗಿದ್ದ ಜೊತೆಜೊತೆಗೇ ಕೆಲಕಾಲ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲೂ ಸಂಪಾದಕರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.

2 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ವ್ಯಕ್ತಿ ವಿಶೇಷ, ಪೇಟೆ ಮಾತು, ಸಮಕಾಲೀನ, ಪೇಟೆ ಮಾತು, ನಗರ ಪ್ರದಕ್ಷಿಣೆ ಅವರ ಜನಪ್ರಿಯ ಅಂಕಣಗಳಾಗಿದ್ದವು. ರಾಜಕೀಯ, ಹಣಕಾಸು ವಿಚಾರಗಳನ್ನು ಬರೆಯುವುದರಲ್ಲಿ ಅವರು ಸಿದ್ಧಹಸ್ತರಾಗಿದ್ದರು. ರಾಜ್ಯ, ರಾಷ್ಟ್ರ ಬಜೆಟ್ ವಿಚಾರಗಳ ವಿಶ್ಲೇಷಣೆಯಲ್ಲೂ ಅವರದ್ದು ಎತ್ತಿದ ಕೈ.

3 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಕನ್ನಡ ಪ್ರಭದಲ್ಲಿ ಅವರ ಜನಪ್ರಿಯ ಅಂಕಣಗಳಾದ 'ನಗರಪ್ರದಕ್ಷಿಣೆ' ಮತ್ತು 'ವ್ಯಕ್ತಿ ವಿಚಾರ' ಮೂಲಕ ಸಾಕಷ್ಟು ಗಮನ ಮತ್ತು ಜನಪ್ರಿಯತೆಯನ್ನು ಗಳಿಸಿದರು. ಕನ್ನಡದ ಜೊತೆಗೆ ಇಂಗ್ಲಿಷ್‌ನಲ್ಲಿ ಸರಳ ಶೈಲಿಯಲ್ಲಿ ಬರೆಯುತ್ತಿದ್ದರು. ಅವರು ಹಣಕಾಸು, ವ್ಯವಹಾರ ಮತ್ತು ಬಜೆಟ್ ವರದಿಗಾರಿಕೆಯಲ್ಲಿ ಪರಿಣತರಾಗಿದ್ದರು.

4 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಹಿರಿಯರಾದ ಕೆ. ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಎಸ್​. ಎಮ್​ ಕೃಷ್ಣ ಭೇಟಿಯಾದ ಸಂದರ್ಭ

5 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

2017ರಲ್ಲಿ ಅವರು ಹರ್ಮನ್ ಮೊಗ್ಲಿಂಗ್ ಜೀವಮಾನ ಸಾಧನೆ ಪುರಸ್ಕಾರಕ್ಕೆ ಭಾಜನರಾಗಿದ್ದರು. ಹಾಗೇ ಟೇಯೆಸ್ಸಾರ್ ಪ್ರಶಸ್ತಿ ಪುರಸ್ಕೃತರಾಗಿದ್ದರು.

6 / 6
Follow us
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್