ರಾಮ ಮಂದಿರದಲ್ಲಿ ಸೆಲೆಬ್ರಿಟಿಗಳ ದಂಡು; ಇಲ್ಲಿದೆ ಫೋಟೋ ಗ್ಯಾಲರಿ

|

Updated on: Jan 22, 2024 | 11:31 AM

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

1 / 7

2 / 7
ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

4 / 7
ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

5 / 7
ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

6 / 7
ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

7 / 7
ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.