- Kannada News Photo gallery Several Injured after West Bengal Tourist Bus overturns In bandipur forest Road at chamarajanagar
ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ, ಹಲವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ. ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Updated on: Oct 25, 2023 | 9:10 AM
Share

ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ.

ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

. ಪರಿಣಾಮ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರು ಪ್ರಾಣಾಪಾಯರಾಗಿದ್ದಾರೆ.

ಇನ್ನು ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಊಟಿ ನೋಡಿಕೊಂಡು ಬರುತ್ತಿರುವಾಗ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದಿದೆ.

ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Related Photo Gallery
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್



