AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ

Shaakuntalam Movie: ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ಈ ಸಂದರ್ಭದಲ್ಲಿ ಸಿನಿಮಾ ಕೆಲಸಗಳನ್ನು ಬಿಟ್ಟು ಮೊದಲು ವಿಶ್ರಾಂತಿ ಪಡೆಯಿರಿ ಎಂದು ಎಲ್ಲರೂ ಸಲಹೆ ನೀಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Apr 13, 2023 | 7:15 AM

Share
ನಟಿ ಸಮಂತಾ ರುತ್​ ಪ್ರಭು ಅವರು ‘ಶಾಕುಂತಲಂ’ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಏಪ್ರಿಲ್​ 14ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ಹೊಸ್ತಿಲಿನಲ್ಲಿ ಸಮಂತಾಗೆ ಅನಾರೋಗ್ಯ ಉಂಟಾಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

1 / 5
ಕೆಲವೇ ತಿಂಗಳ ಹಿಂದೆ ನಟಿ ಸಮಂತಾ ಅವರು Myositis ಕಾಯಿಲೆಯಿಂದ ಬಳಲಿದ್ದರು. ಸಾಕಷ್ಟು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ಬಳಿಕ ಅವರು ಚೇತರಿಸಿಕೊಂಡರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದೆ.

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಶಾಕುಂತಲಂ’ ಸಿನಿಮಾಗೆ ಕೊನೇ ಹಂತದ ಪ್ರಮೋಷನ್​ನಲ್ಲಿ ಸಮಂತಾ ಭಾಗಿ ಆಗಬೇಕಿತ್ತು. ಆದರೆ ತಮಗೆ ಜ್ವರ ಬಂದಿದೆ ಮತ್ತು ಗಂಟಲಿನ ಸಮಸ್ಯೆ ಆಗಿರುವುದರಿಂದ ಪ್ರಚಾರಕ್ಕೆ ಬರಲು ಆಗುತ್ತಿಲ್ಲ ಎಂದು ಸಮಂತಾ ಹೇಳಿದ್ದಾರೆ.

3 / 5
ಸಿನಿಮಾ ಕೆಲಸಗಳ ಸಲುವಾಗಿ ಸಮಂತಾ ಅವರು ಹಗಲಿರುಳು ಶ್ರಮಿಸುತ್ತಾರೆ. ಜಿಮ್​ನಲ್ಲಿ ಕಾಲ ಕಳೆಯುತ್ತಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಸಲುವಾಗಿ ಕಠಿಣ ತರಬೇತಿ ಪಡೆಯುತ್ತಾರೆ. ಈ ಎಲ್ಲ ಕಾರಣದಿಂದ ಅವರಿಗೆ ಅನಾರೋಗ್ಯ ಉಂಟಾಗಿರುವ ಸಾಧ್ಯತೆ ಹೆಚ್ಚಿರುತ್ತದೆ.

4 / 5
ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ’ ಎಂದು ಅನೇಕರು ಕಮೆಂಟ್​ ಮಾಡುವ ಮೂಲಕ ಸಲಹೆ ನೀಡಿದ್ದಾರೆ. ಎಲ್ಲಿ ಅವರಿಗೆ ಮತ್ತೆ Myositis ಕಾಯಿಲೆ ಮರುಕಳಿಸುತ್ತದೋ ಎಂಬ ಆತಂಕ ಅಭಿಮಾನಿಗಳಿಗಿದೆ.

5 / 5
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು