AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

ಆಲಿಯಾ ಭಟ್​, ಶೆಫಾಲಿ ಶಾ, ವಿಜಯ್​ ವರ್ಮಾ, ರೋಶನ್​ ಮ್ಯಾಥೀವ್​ ಮೊದಲಾದವರು ನಡೆಸಿದ ‘ಡಾರ್ಲಿಂಗ್ಸ್​​​’ ಸಿನಿಮಾ ಶೂಟಿಂಗ್​ ಮುಗಿಸಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬರೋಕೆ ರೆಡಿ ಆಗಿದೆ.

TV9 Web
| Edited By: |

Updated on: Feb 07, 2022 | 8:13 PM

Share
ಶಾರುಖ್​ ಖಾನ್​ ಹಾಗೂ ಆಲಿಯಾ ಭಟ್​ ನಟನೆಯ ‘ಡಿಯರ್​ ಜಿಂದಗಿ’ ಸಿನಿಮಾ ಯಶಸ್ಸು ಕಂಡಿತ್ತು. ಆಲಿಯಾ ಹಾಗೂ ಶಾರುಖ್​ ಅದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದ ಸಿನಿಮಾ ಇದಾಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗುತ್ತಿದೆ.

1 / 5
ಆಲಿಯಾ ಭಟ್​, ಶೆಫಾಲಿ ಶಾ, ವಿಜಯ್​ ವರ್ಮಾ, ರೋಶನ್​ ಮ್ಯಾಥೀವ್​ ಮೊದಲಾದವರು ನಡೆಸಿದ ‘ಡಾರ್ಲಿಂಗ್ಸ್​​​’ ಸಿನಿಮಾ ಶೂಟಿಂಗ್​ ಮುಗಿಸಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬರೋಕೆ ರೆಡಿ ಆಗಿದೆ.

ಆಲಿಯಾ ಭಟ್​, ಶೆಫಾಲಿ ಶಾ, ವಿಜಯ್​ ವರ್ಮಾ, ರೋಶನ್​ ಮ್ಯಾಥೀವ್​ ಮೊದಲಾದವರು ನಡೆಸಿದ ‘ಡಾರ್ಲಿಂಗ್ಸ್​​​’ ಸಿನಿಮಾ ಶೂಟಿಂಗ್​ ಮುಗಿಸಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬರೋಕೆ ರೆಡಿ ಆಗಿದೆ.

2 / 5
ಶಾರುಖ್​ ಖಾನ್​ ಅವರ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್​ಮೆಂಟ್’​ ಹಾಗೂ ಆಲಿಯಾ ಭಟ್​ ಅವರ ‘ಎಟರ್ನಲ್ ಸನ್​ಶೈನ್’​ ಪ್ರೊಡಕ್ಷನ್​ ಹೌಸ್​ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಈ ಸಿನಿಮಾವನ್ನು 80 ಕೋಟಿ ರೂಪಾಯಿಗೆ ನೆಟ್​ಫ್ಲಿಕ್ಸ್​ ಖರೀದಿಸಿದೆ ಎನ್ನಲಾಗುತ್ತಿದೆ.

3 / 5
ಡಾರ್ಕ್​ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ಕೊವಿಡ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ. ಸ್ಟಾರ್​ ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಈ ಕಾರಣಕ್ಕೆ ‘ಡಾರ್ಲಿಂಗ್ಸ್​​’ ಚಿತ್ರವನ್ನು ಒಟಿಟಿಯಲ್ಲಿ ತೆರೆಗೆ ತರಲು ಚಿತ್ರತಂಡ ನಿರ್ಧರಿಸಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಸಿನಿಮಾಗೆ ಒಳ್ಳೆಯ ಆಫರ್​ ಸಿಕ್ಕಿದ್ದು, ಇದನ್ನು, ತಂಡ ಒಪ್ಪಿಕೊಂಡಿದೆ.  

4 / 5
ಶಾರುಖ್​ ಖಾನ್​ ನಟನೆಯ ‘ಪಠಾಣ್​​’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಆಲಿಯಾ ಭಟ್​ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಹಾಗೂ ‘ಆರ್​ಆರ್​ಆರ್​’ ಚಿತ್ರ ತೆರೆಗೆ ಬರೋಕೆ ರೆಡಿ ಇದೆ.

5 / 5
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ

ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ