Shah Rukh Khan: ನಿಗದಿತ ದಿನದಂದೇ ರಿಲೀಸ್ ಆಗಲಿದೆ ‘ಪಠಾಣ್​’; ಅಡ್ವಾನ್ಸ್ ಬುಕಿಂಗ್ ಆರಂಭಕ್ಕೆ ದಿನಾಂಕ ಫಿಕ್ಸ್

| Updated By: ರಾಜೇಶ್ ದುಗ್ಗುಮನೆ

Updated on: Jan 05, 2023 | 6:30 AM

ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ, ಅದು ಸುಳ್ಳಾಗಿದೆ. ನಿಗದಿತ ದಿನಾಂಕದಂದು ‘ಪಠಾಣ್​’ ರಿಲೀಸ್ ಆಗಲಿದೆ.

1 / 5
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರ ಜನವರಿ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

2 / 5
ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ, ಅದು ಸುಳ್ಳಾಗಿದೆ. ನಿಗದಿತ ದಿನಾಂಕದಂದು ‘ಪಠಾಣ್​’ ರಿಲೀಸ್ ಆಗಲಿದೆ.

ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ, ಅದು ಸುಳ್ಳಾಗಿದೆ. ನಿಗದಿತ ದಿನಾಂಕದಂದು ‘ಪಠಾಣ್​’ ರಿಲೀಸ್ ಆಗಲಿದೆ.

3 / 5
ಜನವರಿ 14ರಿಂದ ಅಡ್ವಾನ್ಸ್ ಬುಕಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ. 10 ದಿನ ಮೊದಲೇ ‘ಪಠಾಣ್​’ ಟಿಕೆಟ್ ಬುಕಿಂಗ್​​ಗೆ ಅವಕಾಶ ಇರುವುದರಿಂದ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

4 / 5
‘ಪಠಾಣ್​’ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಮೊದಲು ‘ವಾರ್​​’ ಅಂತಹ ಮಾಸ್​ ಆ್ಯಕ್ಷನ್ ಸಿನಿಮಾ ಮಾಡಿದ್ದ ಸಿದ್ದಾರ್ಥ್ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

5 / 5
‘ಪಠಾಣ್’ ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಸಾಕಷ್ಟು ಆ್ಯಕ್ಷನ್ ಮರೆದಿದ್ದಾರೆ. ಇದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ. ಶೀಘ್ರವೇ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ.