‘ಪಠಾಣ್’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಶಾರುಖ್ ಖಾನ್; ಇಲ್ಲಿವೆ ಫೋಟೋಗಳು
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.
Updated on: Jan 30, 2023 | 7:52 AM
Share

ಶಾರುಖ್ ಖಾನ್ ಅವರ ಮುಂಬೈ ನಿವಾಸ ‘ಮನ್ನತ್’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)
Related Photo Gallery
ಈ ಸರ್ಕಾರಿ ಬಸ್ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್: ಕಾಂಗ್ರೆಸ್ ಟಿಕೆಟ್ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಕ್ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ




