‘ಪಠಾಣ್​’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್​ಪ್ರೈಸ್ ಕೊಟ್ಟ ಶಾರುಖ್​ ಖಾನ್​; ಇಲ್ಲಿವೆ ಫೋಟೋಗಳು

Updated on: Jan 30, 2023 | 7:52 AM

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.

1 / 5
ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

2 / 5

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

3 / 5

ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

4 / 5

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

5 / 5

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us