Suhana Khan: ಎಲ್ಲಾ ಬಿಟ್ಟು ಕೃಷಿಯತ್ತ ಹೊರಳಿದ ಸುಹಾನಾ ಖಾನ್; ಒಂದೂವರೆ ಎಕರೆ ಕೃಷಿ ಭೂಮಿ ಖರೀದಿ

ಸುಹಾನಾ ಖಾನ್ ಅವರು ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 9:24 AM

ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

1 / 5
ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

2 / 5
ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

3 / 5
ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

4 / 5
ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

5 / 5
Follow us
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ

ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್

ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್

ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್

ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್

ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್

ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್

ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು

10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?

ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ