Suhana Khan: ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಶಾರುಖ್ ಪುತ್ರಿ ಸುಹಾನಾ; ಮತ್ತೆ ಹಳೆಯ ಪ್ರಶ್ನೆ ಮುಂದಿಟ್ಟ ಫ್ಯಾನ್ಸ್!
Shah Rukh Khan: ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಖತ್ ಸುದ್ದಿಯಲ್ಲಿದ್ಧಾರೆ. ಕಾರಣ ಅವರು ಹಂಚಿಕೊಂಡ ಚಿತ್ರಗಳು. ಚಿತ್ರಗಳನ್ನು ನೋಡಿದ ಫ್ಯಾನ್ಸ್ ಸುಹಾನಾಗೆ ಬಾಲಿವುಡ್ ಪ್ರವೇಶ ಯಾವಾಗ ಎಂಬ ಹಳೆಯ ಪ್ರಶ್ನೆಯನ್ನೇ ಮತ್ತೆ ಮುಂದಿಟ್ಟಿದ್ದಾರೆ.
Updated on: Jan 08, 2022 | 3:59 PM
Share

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್ಗೂ ಅಧಿಕ ಅಭಿಮಾನಿಗಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸುಹಾನಾ ಪೋಸ್ಟ್ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಸುಹಾನಾ ಖಾನ್ ನ್ಯೂಯಾರ್ಕ್ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




