AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಗೆಲುವಿನ ಬಳಿಕ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

Pathaan Movie Press Meet: ಬಹು ವರ್ಷಗಳ ಬಳಿಕ ಶಾರುಖ್​ ಖಾನ್​ ಅವರಿಗೆ ಗೆಲುವು ಸಿಕ್ಕಿದೆ. ‘ಪಠಾಣ್​’ ಚಿತ್ರದ ಯಶಸ್ಸಿನ ನಂತರ ಅವರು ಖುಷಿಯಿಂದ ಸುದ್ದಿಗೋಷ್ಠಿ ನಡೆಸಿದ್ದಾರೆ.

ಮದನ್​ ಕುಮಾರ್​
|

Updated on: Jan 31, 2023 | 7:00 AM

Share
ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್​ ಆಗಿದೆ. 5 ದಿನಕ್ಕೆ ವಿಶ್ವಾದ್ಯಂತ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಇದರಿಂದ ಶಾರುಖ್​ ಖಾನ್​ ಮುಖದಲ್ಲಿ ನಗು ಅರಳಿದೆ.

1 / 5
‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಮೊದಲ ಬಾರಿಗೆ ಚಿತ್ರತಂಡದವರು ಮಾಧ್ಯಮದ ಮುಂದೆ ಬಂದಿದ್ದಾರೆ. ಅದ್ದೂರಿ ಯಶಸ್ಸಿನ ಸಂತಸವನ್ನು ಎಲ್ಲರ ಜೊತೆ ಹಂಚಿಕೊಂಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಫ್ಯಾನ್ಸ್​ ಅಭಿನಂದನೆ ತಿಳಿಸುತ್ತಿದ್ದಾರೆ.

2 / 5
ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ನಟಿಸಿದ 4ನೇ ಸಿನಿಮಾ ‘ಪಠಾಣ್’. ಮೊದಲ ಮೂರು ಸಿನಿಮಾಗಳಿಗಿಂತಲೂ ಗ್ರ್ಯಾಂಡ್​ ಆಗಿ ಈ ಬಾರಿ ಗೆಲುವು ಸಿಕ್ಕಿದೆ. ಇವರದ್ದು ಸೂಪರ್​ ಹಿಟ್​ ಜೋಡಿ ಎಂಬುದು ಮತ್ತೆ ಸಾಬೀತಾಗಿದೆ.

3 / 5
‘ಪಠಾಣ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ಅಬ್ಬರಿಸಿದ್ದಾರೆ. ಕಾರ್ಪೊರೇಟ್​ ಶೈಲಿಯ ಭಯೋತ್ಪಾದಕನ ಪಾತ್ರವನ್ನು ಅವರು ಮಾಡಿದ್ದಾರೆ. ಜಾನ್​ ಅಬ್ರಾಹಂ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

4 / 5
2023ರಲ್ಲಿ ‘ಪಠಾಣ್​’ ಸಿನಿಮಾದಿಂದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಉತ್ತಮ ಆರಂಭ ಸಿಕ್ಕಿದೆ. ಮುಂಬರುವ ಸಿನಿಮಾಗಳು ಕೂಡ ಇದೇ ರೀತಿ ಕಲೆಕ್ಷನ್​ ಮಾಡಲಿ ಎಂದು ಆಶಿಸಲಾಗುತ್ತಿದೆ. ಶಾರುಖ್​ ಖಾನ್​ ಅವರ ‘ಡಂಕಿ’, ‘ಜವಾನ್​’ ಚಿತ್ರಗಳ ಮೇಲೆ ಹೆಚ್ಚು ನಿರೀಕ್ಷೆ ಮೂಡಿದೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್