AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲತಾ ಮಂಗೇಶ್ಕರ್ ಪಾರ್ಥಿವ ಶರೀರಕ್ಕೆ ಶಾರುಖ್ ಖಾನ್, ಪ್ರಧಾನಿ ಮೋದಿ ನಮನ; ಇಲ್ಲಿವೆ ಫೋಟೋ

ವಿಶೇಷ ವಾಹನದಲ್ಲಿ ಲತಾ ಮಂಗೇಶ್ಕರ್​ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್​ಗೆ ಕರೆತರಲಾಯಿತು. ದಾರಿಯುದ್ದಕ್ಕೂ ಲತಾ ಅವರ ಅಪಾರ ಅಭಿಮಾನಿಗಳು ವಾಹನವನ್ನು ಹಿಂಬಾಲಿಸಿದರು. ಇಡೀ ವಾಹನವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

TV9 Web
| Edited By: |

Updated on:Feb 06, 2022 | 7:32 PM

Share
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ​ ಅವರು ಇಂದು (ಫೆಬ್ರವರಿ 6) ಮುಂಜಾನೆ ನಿಧನ ಹೊಂದಿದರು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರಿಗೆ ನೀಡಿದ ಚಿಕಿತ್ಸೆ ಫಲ ಕೊಡಲಿಲ್ಲ.

1 / 11
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ಲತಾ ಅವರ ಅಂತಿಮ ಸಂಸ್ಕಾರ ನೆರವೇರಿದೆ.

2 / 11
ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು

3 / 11
ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೀಗಾಗಿ, ಲತಾ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಿಧನ ಹೊಂದಿದರು.

4 / 11
ಲತಾ ಮಂಗೇಶ್ಕರ್​ ದೇಹವನ್ನು ಮುಂಬೈನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಅನುಪಮ್​ ಖೇರ್​ ಸೇರಿದಂತೆ ಬಾಲಿವುಡ್​ನ ಸಾಕಷ್ಟು ದಿಗ್ಗಜರು ಬಂದು ಲತಾ ಅವರ ಅಂತಿಮ ದರ್ಶನ ಪಡೆದರು. ಕೇವಲ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

5 / 11
ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು. ಶಿವಾಜಿ ಪಾರ್ಕ್​​ನಲ್ಲಿ ದುಃಖದ ಛಾಯೆ ಆವರಿಸಿತ್ತು.

6 / 11
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ಲತಾ ಅವರ ಅಂತಿಮ ಸಂಸ್ಕಾರ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು.

7 / 11
ಲತಾ ಮಂಗೇಶ್ಕರ್​ಗೆ ಸಚಿನ್​ ಅಂತಿಮ ನಮನ

ಲತಾ ಮಂಗೇಶ್ಕರ್​ಗೆ ಸಚಿನ್​ ಅಂತಿಮ ನಮನ

8 / 11
ಶಾರುಖ್​ ಖಾನ್​ ಅವರು ಅಂತಿಮ ನಮನದ ವೇಳೆ ಕಾಣಿಸಿಕೊಂಡರು.

9 / 11
8 ಅರ್ಚಕರು ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಲತಾ ಸಹೋದರ ಹೃದಯನಾಥ್​ ಅವರ ಮಗ ವಿಧಿ ವಿಧಾನಗಳು ಪೂರ್ಣಗೊಳಿಸಿದರು. ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಎಲ್ಲರೂ ಲತಾಗೆ ದುಃಖದ ವಿದಾಯ ಹೇಳಿದರು.

10 / 11
ಶ್ರದ್ಧಾ ಕಪೂರ್​ ಅವರು ಲತಾ ನಿವಾಸದಲ್ಲಿ ಕಾಣಿಸಿಕೊಂಡರು.

11 / 11

Published On - 7:32 pm, Sun, 6 February 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ