AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

ಶೂಟಿಂಗ್​ ಮುಗಿಸಿದ ಬಳಿಕ ಸ್ವತಃ ಶಾರುಖ್​ ಖಾನ್​ ಅವರು ದುಬೈನ ಪ್ರವಾಸಿ ಸ್ಥಳಗಳನ್ನು ನೋಡಿ ಎಂಜಾಯ್​ ಮಾಡುತ್ತಿರುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ. ಇದರಲ್ಲಿ ಶಾರುಖ್​ ಲುಕ್​ ಗಮನ ಸೆಳೆದಿದೆ.

TV9 Web
| Edited By: |

Updated on: Mar 09, 2022 | 4:35 PM

Share
ಶಾರುಖ್ ಖಾನ್​ ಅವರನ್ನು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಇದರ ಭಾಗವಾಗಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಶಾರುಖ್​ ಅವರ ಲುಕ್​ ನೋಡಿ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

Shah Rukh Khan new look in Dubai tourism video gets fans attention

1 / 5
ಹೊಸ ಗೆಟಪ್​ನಲ್ಲಿ ಶಾರುಖ್​ ಖಾನ್​ ಕಾಣಿಸಿಕೊಂಡಿದ್ದಾರೆ. ಜಾಹೀರಾತಿನಲ್ಲಿ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡುವ ಮೂಲಕ ಅಭಿಮಾನಿಗಳನ್ನು ಅವರು ಮನರಂಜಿಸಿದ್ದಾರೆ. ನೆಚ್ಚಿನ ನಟನನ್ನು ಕಂಡು ಖುಷಿಪಟ್ಟಿರುವ ಅಭಿಮಾನಿಗಳು ‘ಕಿಂಗ್​ ಈಸ್​ ಬ್ಯಾಕ್​’ ಎಂದು ಕಮೆಂಟ್​ ಮಾಡುತ್ತಿದ್ದಾರೆ.

Shah Rukh Khan new look in Dubai tourism video gets fans attention

2 / 5
ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಅದನ್ನು ಈ ಜಾಹೀರಾತಿನಲ್ಲಿ ತೋರಿಸಲಾಗಿದೆ.

3 / 5
ಶಾರುಖ್​​ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

4 / 5
ಈ ಜಾಹೀರಾತಿನಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ.

5 / 5
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು