ಶಾರುಖ್ ಖಾನ್ ಹೊಸ ಲುಕ್ ನೋಡಿ ವಾವ್ ಎಂದ ಫ್ಯಾನ್ಸ್; ಇಲ್ಲಿವೆ ಫೋಟೋಗಳು
ಶೂಟಿಂಗ್ ಮುಗಿಸಿದ ಬಳಿಕ ಸ್ವತಃ ಶಾರುಖ್ ಖಾನ್ ಅವರು ದುಬೈನ ಪ್ರವಾಸಿ ಸ್ಥಳಗಳನ್ನು ನೋಡಿ ಎಂಜಾಯ್ ಮಾಡುತ್ತಿರುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ. ಇದರಲ್ಲಿ ಶಾರುಖ್ ಲುಕ್ ಗಮನ ಸೆಳೆದಿದೆ.
Updated on: Mar 09, 2022 | 4:35 PM
Share

Shah Rukh Khan new look in Dubai tourism video gets fans attention
1 / 5

Shah Rukh Khan new look in Dubai tourism video gets fans attention
2 / 5

ಶಾರುಖ್ ಖಾನ್ ಎಂದರೆ ದುಬೈನಲ್ಲಿನ ಜನರಿಗೂ ಸಖತ್ ಪ್ರೀತಿ. ಅದೇ ರೀತಿ ಶಾರುಖ್ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಅದನ್ನು ಈ ಜಾಹೀರಾತಿನಲ್ಲಿ ತೋರಿಸಲಾಗಿದೆ.
3 / 5

ಶಾರುಖ್ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.
4 / 5

ಈ ಜಾಹೀರಾತಿನಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ.
5 / 5

TV9 Web
TV9 Kannada
Read More
Related Photo Gallery
ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹಾಕಿ ದಿಗ್ಗಜ ಪರ್ಗತ್ ಸಿಂಗ್ ನೇಮಕ
ರೋಹಿತ್ ಔಟ್, ಜೈಸ್ವಾಲ್ ಇನ್; ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಡತ ವಿಲೇವಾರಿ ತ್ವರಿತಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ: ಡಿಪಿಎಆರ್ ಸುತ್ತೋಲೆ
ದೇವಸ್ಥಾನದಲ್ಲಿ ಅರ್ಚಕ, ದೇವಿಯ ಮೂರ್ತಿ ಮೇಲೆ ದಾಳಿ; ಆರೋಪಿಯ ಬಂಧನ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
ಮೈಸೂರು ದಸರಾ ಕಂಬಳ: ಉಚಿತ ಪ್ರವೇಶ



