AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಮೆಕ್ಕಾಗೆ ಭೇಟಿ ನೀಡಿದ ಶಾರುಖ್ ಖಾನ್​; ಫ್ಯಾನ್ಸ್ ರಿಯಾಕ್ಷನ್ ಏನು?

ಶಾರುಖ್ ಖಾನ್ ಅವರ ನಟನೆಯ ‘ಪಠಾಣ್’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

TV9 Web
| Edited By: |

Updated on:Dec 02, 2022 | 9:15 AM

Share
ನಟ ಶಾರುಖ್ ಖಾನ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ದೊಡ್ಡ ಬ್ರೇಕ್ ಪಡೆದ ನಂತರದಲ್ಲಿ ಅವರು ಮರಳಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾಗೆ ಶಾರುಖ್ ಖಾನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ‘ಶಾರುಖ್​ಗೆ ಅಲ್ಲಾ ಒಳ್ಳೆಯದು ಮಾಡಲಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

2 / 5
ಶಾರುಖ್ ಖಾನ್ ಕುಟುಂಬಕ್ಕೆ ಇತ್ತೀಚೆಗೆ ತೊಂದರೆ ಎದುರಾಗಿತ್ತು. ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಲುಕಿದ್ದರು. ನಂತರ ಈ ಪ್ರಕರಣದಿಂದ ಅವರು ಹೊರ ಬಂದರು.

3 / 5
ಶಾರುಖ್ ಖಾನ್ ಅವರ ನಟನೆಯ ‘ಪಠಾಣ್​’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್​​ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

4 / 5
‘ಪಠಾಣ್​’ ಮಾತ್ರವಲ್ಲದೆ, ‘ಜವಾನ್​’, ‘ಡಂಕಿ’ ಸಿನಿಮಾ ಕೆಲಸಗಳಲ್ಲೂ ಶಾರುಖ್ ಖಾನ್ ಬ್ಯುಸಿ ಆಗಿದ್ದಾರೆ.

5 / 5

Published On - 9:14 am, Fri, 2 December 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?