- Kannada News Photo gallery Shah Rukh Khan Rajinikanth and other celebrities attend Nayanthara Vignesh Shivan marriage
Nayanthara Vignesh Shivan Wedding: ನಯನತಾರಾ-ವಿಘ್ನೇಶ್ ಮದುವೆಗೆ ಬಂದ ಶಾರುಖ್ ಖಾನ್, ರಜನಿಕಾಂತ್; ಇಲ್ಲಿವೆ ಫೋಟೋಗಳು
Nayanthara Vignesh Shivan Wedding Photos: ಶಾರುಖ್ ಖಾನ್, ರಜನಿಕಾಂತ್ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.
Updated on: Jun 09, 2022 | 12:00 PM

Shah Rukh Khan Rajinikanth and other celebrities attend Nayanthara Vignesh Shivan marriage

Shah Rukh Khan Rajinikanth and other celebrities attend Nayanthara Vignesh Shivan marriage

ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್ ಅವರ ಹೊಸ ಸಿನಿಮಾದಲ್ಲಿ ಶಾರುಖ್ ಖಾನ್ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್ ಖಾನ್ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್ ಜೊತೆಯಾಗಿ ಕೆಲಸ ಮಾಡಿದ್ದಾರೆ.

ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್ ವೈರಲ್ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್ ಕೂಡ ನಡೆಲಿದೆ.
Related Photo Gallery
ಸರಿಗಮಪ ಸ್ಪರ್ಧಿ ಅನಘ ಗಾಯನಕ್ಕೆ ಅಣ್ಣಾವ್ರೆ ಸ್ಪೂರ್ತಿ

ರಾಯಚೂರಿನಲ್ಲಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್

ಹೇಸರಘಟ್ಟದಲ್ಲಿನ ಡ್ರ್ಯಾಗನ್ ಫ್ರೂಟ್ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ

ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ

ಮಕ್ಕಳಿದ್ದ ಆಟೋ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!

ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ

ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
