Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು

Nayanthara Vignesh Shivan Wedding Photos: ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

Jun 09, 2022 | 12:00 PM
TV9kannada Web Team

| Edited By: Madan Kumar

Jun 09, 2022 | 12:00 PM

ನಟಿ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರ ಮದುವೆ ಅದ್ದೂರಿಯಾಗಿ ನಡೆಯುತ್ತಿದೆ. ಈ ವಿವಾಹ ಸಮಾರಂಭಕ್ಕೆ ಕೇವಲ ಆಪ್ತರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಸ್ಟಾರ್​ ಸೆಲೆಬ್ರಿಟಿಗಳೂ ಇದ್ದಾರೆ.

1 / 5
ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗುತ್ತಿವೆ.

2 / 5
ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

4 / 5
ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

5 / 5

Follow us on

Most Read Stories

Click on your DTH Provider to Add TV9 Kannada