Shah Rukh Khan: ಬೈಕಾಟ್ ಟ್ರೆಂಡ್ನಿಂದ ಬಚಾವ್ ಆಗಲಿದೆ ‘ಪಠಾಣ್’ ಸಿನಿಮಾ?
‘ಪಠಾಣ್’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್ನಲ್ಲಿ ಅವರು ಟೆರರಿಸ್ಟ್ ಗ್ಯಾಂಗ್ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.
Updated on: Jan 11, 2023 | 6:30 AM
Share

‘ಪಠಾಣ್’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಪಠಾಣ್’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್ನಲ್ಲಿ ಅವರು ಟೆರರಿಸ್ಟ್ ಗ್ಯಾಂಗ್ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

‘ಪಠಾಣ್’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.
Related Photo Gallery
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್




