AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.

Rakesh Nayak Manchi
|

Updated on: Jun 11, 2023 | 9:32 PM

Share
Shakti Scheme Grandmother enter the bus after saluting in Dharwad photo goes viral

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

1 / 5
Shakti Scheme Grandmother enter the bus after saluting in Dharwad photo goes viral

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್​ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

2 / 5
Shakti Scheme Grandmother enter the bus after saluting in Dharwad photo goes viral

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

3 / 5
Shakti Scheme Grandmother enter the bus after saluting in Dharwad photo goes viral

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

4 / 5
Shakti Scheme Grandmother enter the bus after saluting in Dharwad photo goes viral

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್​ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.

5 / 5
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!

ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು

ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ