- Kannada News Photo gallery Shakti Scheme Grandmother enter the bus after saluting in Dharwad photo goes viral
ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ
ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.
Updated on: Jun 11, 2023 | 9:32 PM
Share

ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.
Related Photo Gallery
ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ
ದೇಶಿ ಕ್ರಿಕೆಟ್ನಲ್ಲಿ ಹಿಟ್ಮ್ಯಾನ್ ಸಿಡಿಲಬ್ಬರದ ಶತಕ
ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್
16 ವರ್ಷಗಳ ಬಳಿಕ ಕೊಹ್ಲಿ ಸಿಡಿಸಿದ ಶತಕದ ಹೈಲೈಟ್ಸ್ ವಿಡಿಯೋ
‘45’ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ
ಫ್ಯಾನ್ಸ್ ವಾರ್ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ
ಬಿಕ್ಲು ಶಿವ ಕೊಲೆ ಕೇಸ್: ಭೈರತಿ ಬಸವರಾಜ್ಗೆ ಮತ್ತಷ್ಟು ಸಂಕಷ್ಟ?
15 ಸಿಕ್ಸರ್, 16 ಬೌಂಡರಿ, 190 ರನ್ ಬಾರಿಸಿದ ವೈಭವ್
ಸರ್ಕಲ್ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್
ಸರ್ಕಾರಿ ಶಾಲೆ ಮಕ್ಕಳ ಹೆಲಿಕಾಪ್ಟರ್ ಸವಾರಿ: ಫುಲ್ ಜಾಲಿ ಜಾಲಿ
ಶಿವಣ್ಣ ಕಟೌಟ್ ಎದುರು ಫ್ಯಾನ್ಸ್ ಭರ್ಜರಿ ಸೆಲೆಬ್ರೇಷನ್
ನಾಮಿನೇಟ್ ಆದ ರಘು: ಫ್ಯಾನ್ಸ್ಗೆ ವಿಡಿಯೋ ಮೆಸೇಜ್
ಚಳಿಯಲ್ಲಿ ಬಿಸಿ ಬಿಸಿಯಾಗಿ ಕಾರ್ನ್ ಪಕೋಡ ಮಾಡಿ ನೋಡಿ
ಮಿರ್ಚಿ ಪಕೋಡ ಈ ರೀತಿ ಮಾಡಿ ನೋಡಿ! ಮತ್ತೆ ಮತ್ತೆ ಮಾಡಿ ತಿನ್ನುವುದರಲ್ಲಿ ಸಂಶಯವೇ ಇಲ್ಲ
ಬಿಗ್ಬಾಸ್ ಮನೆಯ ಡಿಂಪಲ್ ಸ್ಟಾರ್ ಗಿಲ್ಲಿ: ಹೇಗೆ ನೀವೇ ನೋಡಿ
ನಟಿ ವೇಧಿಕಾ ಮನೆಯಲ್ಲಿ ಕ್ರಿಸ್ಮಸ್ ಸಂಭ್ರಮ ಇಲ್ಲಿದೆ ನೋಡಿ ವಿಡಿಯೋ




