Shakti Yojana: ಈ ವಾರ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ, ಟಿಕೆಟ್​ ವೆಚ್ಚ ಇಲ್ಲಿದೆ

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ನಾನ್​ ಎಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಯೋಜನೆ ಜಾರಿಯಾಗಿ ಎರಡು ವಾರ ಕಳೆದಿದೆ.

ವಿವೇಕ ಬಿರಾದಾರ
|

Updated on:Jun 25, 2023 | 12:44 PM

Shakti yojana women free travel in government bus and these week ticket charge here

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ನಾನ್​ ಎಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಯೋಜನೆ ಜಾರಿಯಾಗಿ ಎರಡುವಾರ ಕಳೆದಿದೆ.

1 / 8
Shakti yojana women free travel in government bus and these week ticket charge here

ನಿನ್ನೆ (ಜೂ.24) ರಂದು 58 ಲಕ್ಷದ 14 ಸಾವಿರದ 524 ಮಹಿಳೆಯರ ಪ್ರಯಾಣ ಮಾಡಿದ್ದರು.

2 / 8
Shakti yojana women free travel in government bus and these week ticket charge here

ಕಳೆದ ವಾರಕ್ಕೆ ಹೋಲಿಸಿದರೇ ಈ ವಾರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

3 / 8
Shakti yojana women free travel in government bus and these week ticket charge here

KSRTCಯಲ್ಲಿ ಈ ವಾರ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ: 17,29,314 ಮತ್ತು ಟಿಕೆಟ್ ಮೌಲ್ಯ: ₹4,92,92,066

4 / 8
Shakti yojana women free travel in government bus and these week ticket charge here

NWRTCಈ ವಾರ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ: 14,01,910 ಮತ್ತು ಒಟ್ಟು ಟಿಕೆಟ್‌ ಮೌಲ್ಯ: ₹3,50,40,233

5 / 8
Shakti yojana women free travel in government bus and these week ticket charge here

KKRTCಯಲ್ಲಿ ಈ ವಾರ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ: 7,88,156 ಮತ್ತು ಒಟ್ಟು ಟಿಕೆಟ್‌ ಮೌಲ್ಯ: ₹2,55,94,985

6 / 8
Shakti yojana women free travel in government bus and these week ticket charge here

BMTCಯಲ್ಲಿ ಈ ವಾರ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ: 18,95,144 ಮತ್ತು ಟಿಕೆಟ್‌ ಮೌಲ್ಯ: ₹2,41,94,354

7 / 8
Shakti yojana women free travel in government bus and these week ticket charge here

ಜೂನ್ 11 ರಿಂದ ಜೂನ್ 24 ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ ಒಟ್ಟು 7,15,58,775 ಮಹಿಳೆಯರು ಪ್ರಯಾಣ ಮಾಡಿದ್ದು, ಟಿಕೆಟ್ ಮೌಲ್ಯ ₹166,09,27,526

8 / 8

Published On - 12:43 pm, Sun, 25 June 23

Follow us
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ

ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ

ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ

ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು

ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ

ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ

ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​

ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್

Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ