Shakti Yojana: ಈ ವಾರ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ, ಟಿಕೆಟ್ ವೆಚ್ಚ ಇಲ್ಲಿದೆ
ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ನಾನ್ ಎಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಯೋಜನೆ ಜಾರಿಯಾಗಿ ಎರಡು ವಾರ ಕಳೆದಿದೆ.
Published On - 12:43 pm, Sun, 25 June 23