
‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದ ನಟಿ ಶಾಲಿನಿ ಪಾಂಡೆ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಅವರಿಗೆ ಮೊದಲ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿತು.

ಇಂದು ಅವರಿಗೆ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

ಇಂದು ಅವರು ಇನ್ಸ್ಟಾಗ್ರಾಮ್ನಲ್ಲಿ ಕೆಲ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ.

‘ಅರ್ಜುನ್ ರೆಡ್ಡಿ’ ನಂತರ ಶಾಲಿನಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಆದರೆ, ಯಾವ ಸಿನಿಮಾ ಕೂಡ ಅವರ ಕೈ ಹಿಡಿದಿಲ್ಲ.

ಶಾಲಿನಿ ಪಾಂಡೆ