‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ ಹಾಟ್ ಅವತಾರ ನೋಡಿ; ಇಲ್ಲಿದೆ ಫೋಟೋ ಗ್ಯಾಲರಿ
ಇತ್ತೀಚೆಗೆ ತೆರೆಗೆ ಬಂದ ಶಾಲಿನಿ ನಟನೆಯ ‘ಜಯೇಶ್ಭಾಯ್ ಜೋರ್ದಾರ್’ ಸಿನಿಮಾ ಹೀನಾಯ ಸೋಲು ಕಂಡಿತು. ಆದರೆ, ಶಾಲಿನಿ ಬೇಸರ ಮಾಡಿಕೊಂಡಿಲ್ಲ.
Updated on: Jun 03, 2022 | 4:12 PM
Share

‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ತುಂಬಾನೇ ರೊಮ್ಯಾಂಟಿಕ್ ಆಗಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದವರು ನಟಿ ಶಾಲಿನಿ ಪಾಂಡೆ. ಆ ಬಳಿಕ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ.

ಇತ್ತೀಚೆಗೆ ತೆರೆಗೆ ಬಂದ ಶಾಲಿನಿ ನಟನೆಯ ‘ಜಯೇಶ್ಭಾಯ್ ಜೋರ್ದಾರ್’ ಸಿನಿಮಾ ಹೀನಾಯ ಸೋಲು ಕಂಡಿತು. ಆದರೆ, ಶಾಲಿನಿ ಬೇಸರ ಮಾಡಿಕೊಂಡಿಲ್ಲ.

ಶಾಲಿನಿ ಅವರು ಸುತ್ತಾಟ ನಡೆಸುತ್ತಿರುತ್ತಾರೆ. ಈಗ ಸ್ವಿಮ್ಮಿಂಗ್ಪೂಲ್ನಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಶಾಲಿನಿ ಅವರ ಫೋಟೋಗೆ ಅಭಿಮಾನಿಗಳು ಲೈಕ್ಸ್ ಒತ್ತುತ್ತಿದ್ದಾರೆ. ಹಲವು ಚಿತ್ರಗಳ ಕೆಲಸಗಳಲ್ಲಿ ಶಾಲಿನಿ ಬ್ಯುಸಿ ಆಗಿದ್ದಾರೆ.

ಶಾಲಿನಿ
Related Photo Gallery
ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ




