AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಿನ್​ ದಿಗ್ಗಜ ಶೇನ್​ ವಾರ್ನ್​ ಜೊತೆ ಶಿಲ್ಪಾ ಶೆಟ್ಟಿಯ ಒಡನಾಟ ನೆನಪಿಸುವ ಅಪರೂಪದ ಫೋಟೋಗಳು

ಕ್ರಿಕೆಟಿಗ ಶೇನ್​ ವಾರ್ನ್​ ನಿಧನದಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಮಾ.4ರಂದು ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದರು. ಸ್ಪಿನ್​ ದಿಗ್ಗಜನನ್ನು ನೆನೆದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

TV9 Web
| Edited By: |

Updated on: Mar 05, 2022 | 4:04 PM

Share
ಭಾರತದ ಅನೇಕ ಸೆಲೆಬ್ರಿಟಿಗಳ ಜೊತೆಗೆ ಶೇನ್​ ವಾರ್ನ್ ಅವರು ಒಡನಾಟ ಹೊಂದಿದ್ದರು. ಕ್ರಿಕೆಟ್​ ಲೋಕದ ತಾರೆಯಾಗಿ ಮಿಂಚಿದ್ದ ಅವರು ಐಪಿಎಲ್​ ಮೂಲಕ ಭಾರತದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ್ದರು. ನಟಿ ಶಿಲ್ಪಾ ಶೆಟ್ಟಿ ಕೂಡ ಶೇನ್​ ವಾರ್ನ್​ ಜೊತೆ ಆಪ್ತವಾಗಿದ್ದರು.

Laal Singh Chaddha actress Kareena Kapoor Khan latest photos

1 / 5
ಶೇನ್​ ವಾರ್ನ್​ ನಿಧನಕ್ಕೆ ಶಿಲ್ಪಾ ಶೆಟ್ಟಿ ಕಂಬನಿ ಮಿಡಿದಿದ್ದಾರೆ. ಸ್ಪಿನ್​ ದಿಗ್ಗಜನ ಜೊತೆ ಕಳೆದ ಕೆಲವು ಅಪರೂಪದ ಕ್ಷಣಗಳನ್ನು ನೆನಪಿಸುವಂತಹ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಮೂಲಕ ಶೇನ್​ ವಾರ್ನ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಕಮೆಂಟ್​ಗಳ ಮೂಲಕ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Laal Singh Chaddha actress Kareena Kapoor Khan latest photos

2 / 5
52ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಶೇನ್​ ವಾರ್ನ್​ ಮೃತಪಟ್ಟರು ಎಂಬ ಸುದ್ದಿ ಬರಸಿಡಿಲಿನಂತೆ ಬಂದು ಎರಗಿದೆ. ಮನರಂಜನಾ ಲೋಕದ ಘಟಾನುಘಟಿಗಳು ಕೂಡ ಶೇನ್​ ವಾರ್ನ್​ ಅವರಿಗೆ ಅಭಿಮಾನಿಗಳಾಗಿದ್ದರು. ಬಾಲಿವುಡ್​ನ ಅನೇಕ ತಾರೆಯರಿಗೆ ಶೇನ್​ ವಾರ್ನ್​ ಎಂದರೆ ಅಚ್ಚುಮೆಚ್ಚು.

3 / 5
ಶೇನ್​ ವಾರ್ನ್​ ನಿಧನದಿಂದ ಹಿಂದಿ ಚಿತ್ರರಂಗದ ಅನೇಕರಿಗೆ ನೋವಾಗಿದೆ. ಅಕ್ಷಯ್​ ಕುಮಾರ್, ಶಿಲ್ಪಾ​ ಶೆಟ್ಟಿ, ವರುಣ್​ ಧವನ್​, ರಣವೀರ್​ ಸಿಂಗ್​, ಶಿಬಾನಿ ದಂಡೇಕರ್​, ಹುಮಾ ಖುರೇಶಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಶ್ರೇಷ್ಠ ಸ್ಪಿನ್ನರ್​ ನಿಧನಕ್ಕೆ ಕಂಬನಿ ಮಿಡಿದ್ದಾರೆ.

4 / 5
‘ಲೆಜೆಂಡ್​ಗಳು ಸದಾ ಜೀವಂತವಾಗಿರುತ್ತಾರೆ’ ಎಂದು ಹೇಳಿರುವ ಶಿಲ್ಪಾ ಶೆಟ್ಟಿ ಅವರು ಶೇನ್​ ವಾರ್ನ್​ ಜೊತೆಗಿನ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ‘ಶೇನ್​ ವಾರ್ನ್​ ಅವರ ಅಕಾಲಿಕ ಮರಣದ ಸುದ್ದಿ ತಿಳಿದು ಮಾತು ಬಾರದಂತೆ ಆಗಿದೆ. ಓಂ ಶಾಂತಿ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

5 / 5
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ

ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು