AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್ವಿ ಶ್ರೀವಾಸ್ತವ ಗ್ಲಾಮರ್​ಗೆ ಮನ ಸೋಲದವರೇ ಇಲ್ಲ

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 15, 2024 | 12:04 PM

Share
ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

1 / 5
ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

3 / 5
ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

4 / 5
ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

5 / 5
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು

ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!