AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಬಗ್ಗೆ ಭರ್ಜರಿ ಅಪ್​ಡೇಟ್ ಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ

ಶಾನ್ವಿ ಅವರು ‘ಬಾಂಗ್’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಇಷ್ಟು ದಿನ ಗಾಯಕ, ಸಂಗೀತ ಸಂಯೋಜಕ ಆಗಿದ್ದ ರಘು ದೀಕ್ಷಿತ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇದು ನಟನಾಗಿ ಅವರ ಮೊದಲ ಸಿನಿಮಾ.

ರಾಜೇಶ್ ದುಗ್ಗುಮನೆ
|

Updated on: Jul 18, 2023 | 9:04 AM

Share
ನಟಿ ಶಾನ್ವಿ ಶ್ರೀವಾಸ್ತವ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಗಣೇಶ್​ ಪರಶುರಾಮ್​ ನಿರ್ದೇಶನ ಮಾಡುತ್ತಿರುವ ‘ಬ್ಯಾಂಗ್​’ ಚಿತ್ರದಲ್ಲಿ ಶಾನ್ವಿ ಅಭಿನಯಿಸಿದ್ದಾರೆ. ಈ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

1 / 7
ಶಾನ್ವಿ ಅವರು ಈ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಇಷ್ಟು ದಿನ ಗಾಯಕ, ಸಂಗೀತ ಸಂಯೋಜಕ ಆಗಿದ್ದ ರಘು ದೀಕ್ಷಿತ್ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇದು ನಟನಾಗಿ ಅವರ ಮೊದಲ ಸಿನಿಮಾ.

2 / 7
ಶಾನ್ವಿ ಅವರು ಹೊಸ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾ ಆಗಸ್ಟ್ 18ರಂದು ತೆರೆಗೆ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

3 / 7
‘ಬ್ಯಾಂಗ್’ ಸಿನಿಮಾದಲ್ಲಿ ಶಾನ್ವಿ, ರಘು ದೀಕ್ಷಿತ್ ಮಾತ್ರವಲ್ಲದೆ ಇನ್ನೂ 4 ಪಾತ್ರಗಳು ಬರಲಿವೆ. ಅವುಗಳಿಗೆ ರಿತ್ವಿಕ್​, ಸಾತ್ವಿಕಾ, ಮುರಳಿಧರ್​, ಸುನೀಲ್​ ನಾಟ್ಯರಂಗ ಬಣ್ಣ ಹಚ್ಚಿದ್ದಾರೆ.

4 / 7
ಶಾನ್ವಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಪೋಸ್ಟರ್​ಗಳನ್ನು ಅವರು ಫ್ಯಾನ್ಸ್​​ಗಾಗಿ ಹಂಚಿಕೊಳ್ಳುತ್ತಾರೆ.

5 / 7
ಇತ್ತೀಚೆಗೆ ಶಾನ್ವಿ ಅವರು ಬೋಲ್ಡ್ ಫೋಟೋ ಒಂದನ್ನು ಹಂಚಿಕೊಂಡಿದ್ದರು. ಇದು ಎಲ್ಲರ ಗಮನ ಸೆಳೆದಿತ್ತು.

6 / 7
ಶಾನ್ವಿ ಹೊಸ ಫೋಟೋ ವೈರಲ್

ಶಾನ್ವಿ ಹೊಸ ಫೋಟೋ ವೈರಲ್

7 / 7
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!