AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ನಡೆಯಿತು ಶರ್ಮಿಳಾ ಮಾಂಡ್ರೆ ಮದುವೆ; ಇಲ್ಲಿದೆ ಫೋಟೋ ಗ್ಯಾಲರಿ

ಜೈಪುರದಲ್ಲಿ ಅದ್ದೂರಿಯಾಗಿ ನಟಿ ಶರ್ಮಿಳಾ ಮಾಂಡ್ರೆ ಮತ್ತು ನಿರ್ಮಾಪಕ ಸುಧನ್ ಸುಂದರಂ ಅವರು ಮದುವೆ ಆಗಿದ್ದಾರೆ. ಜುಲೈ 12ರಂದು ವಿವಾಹ ನಡೆದಿದ್ದು, ಫೋಟೋಗಳು ವೈರಲ್ ಆಗುತ್ತಿವೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶರ್ಮಿಳಾ ಮಾಂಡ್ರೆ ಅವರಿಗೆ ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jul 13, 2026 | 9:36 PM

Share
ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಅವರ ಮದುವೆ ನಡೆದಿದೆ. ವಿವಾಹದ ಕಲರ್​ಫುಲ್ ಫೋಟೋಗಳು ಲಭ್ಯವಾಗಿವೆ.

1 / 5
ಕಾಲಿವುಡ್ ನಿರ್ಮಾಪಕ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

2 / 5
ಈ ವಿವಾಹಕ್ಕೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಸ್ಯಾಂಡಲ್​ವುಡ್ ನಟಿಯರಾದ ಧನ್ಯಾ ರಾಮ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಸೇರಿದಂತೆ ಕೆಲವೇ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾದರು.

3 / 5
ಇತ್ತೀಚೆಗೆ ಶರ್ಮಿಳಾ ಮಾಂಡ್ರೆ ಮತ್ತು ಸುಧನ್ ಸುಂದರಂ ಅವರ ನಿಶ್ಚಿತಾರ್ಥ ನೆರವೇರಿತ್ತು. ಆ ಫೋಟೋಗಳನ್ನು ಶರ್ಮಿಳಾ ಮಾಂಡ್ರೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

4 / 5
ಹಲವು ವರ್ಷಗಳಿಂದ ಶರ್ಮಿಳಾ ಮಾಂಡ್ರೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿರ್ಮಾಪಕಿ ಆಗಿಯೂ ಅವರು ಸಕ್ರಿಯರಾಗಿದ್ದಾರೆ. ಪರಭಾಷೆಯ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು