Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಸಿ ಲುಕ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಸೀರೆ ಧರಿಸಿ ಪೋಸ್​ ನೀಡಿದ ಚೆಲುವೆ

ನಟಿ ಕಿಯಾರಾ ಅಡ್ವಾಣಿ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ. ಈ ಚೆಲುವೆಯ ಫೋಟೋಗಳು ಸಖತ್​ ವೈರಲ್​ ಆಗುತ್ತವೆ.

TV9 Web
| Updated By: ಮದನ್​ ಕುಮಾರ್​

Updated on: Feb 23, 2022 | 3:50 PM

ಗ್ಲಾಮರ್​ ಮತ್ತು ನಟನೆಯಿಂದ ಗಮನ ಸೆಳೆಯುತ್ತಿರುವ ಸುಂದರಿ ಕಿಯಾರಾ ಅಡ್ವಾಣಿ ಅವರಿಗೆ ಚಿತ್ರರಂಗದಲ್ಲಿ ಬಹಳ ಡಿಮ್ಯಾಂಡ್​ ಇದೆ. ಅನೇಕ ಸಿನಿಮಾಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

Shershaah actress Kiara Advani traditional dress photos

1 / 6
ಬಹುಭಾಷೆಯಲ್ಲಿ ಕಿಯಾರಾ ಅಡ್ವಾಣಿ ಫೇಮಸ್​ ಆಗಿದ್ದಾರೆ. ಹಿಂದಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅವರು ಮಿಂಚುತ್ತಿದ್ದಾರೆ. ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

Shershaah actress Kiara Advani traditional dress photos

2 / 6
ಸೋಶಿಯಲ್​ ಮೀಡಿಯಾದಲ್ಲಿ ಕಿಯಾರಾ ಅಡ್ವಾಣಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಸದ್ಯಕ್ಕೆ 2.8 ಕೋಟಿ ಜನರು ಫಾಲೋ ಮಾಡುತ್ತಾರೆ.

3 / 6
ಅಭಿಮಾನಿಗಳಿಗಾಗಿ ಕಿಯಾರಾ ಅಡ್ವಾಣಿ ಅವರು ಬಗೆಬಗೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಸೀರೆ ಧರಿಸಿ ದೇಸಿ ಲುಕ್​ನಲ್ಲಿ ಅವರು ಫೋಸ್​ ನೀಡಿದ ಫೋಟೋಗಳು ಹೆಚ್ಚು ವೈರಲ್​ ಆಗಿವೆ.

4 / 6
2021ರಲ್ಲಿ ಬಿಡುಗಡೆಯಾದ ‘ಶೇರ್​ಷಾ’ ಸಿನಿಮಾದಿಂದ ಕಿಯಾರಾ ಅಡ್ವಾಣಿ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಆ ಚಿತ್ರದ ಗೆಲುವಿನ ಬಳಿಕ ಅವರಿಗೆ ಸಿನಿಮಾ ಆಫರ್​ಗಳು ಸಹ ಹೆಚ್ಚಾಗಿವೆ.

5 / 6
ಕಿಯಾರಾ ಅಡ್ವಾಣಿ ಅವರು ಸಿನಿಮಾಗಳಿಗೆ ಮಾತ್ರ ಸೀಮಿತ ಆಗಿಲ್ಲ. ವೆಬ್​ ಸೀರಿಸ್​ಗಳಲ್ಲಿ ನಟಿಸುವ ಮೂಲಕವೂ ಅವರು ಫೇಮಸ್​ ಆಗಿದ್ದಾರೆ. ಕೆಲವು ಮ್ಯೂಸಿಕ್​ ವಿಡಿಯೋಗಳಲ್ಲಿ ಕೂಡ ಅವರು ಅಭಿನಯಿಸಿದ್ದಾರೆ.

6 / 6
Follow us
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ

ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ

ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ

Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ

ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ

ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ

ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್

33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ