ದೇಸಿ ಲುಕ್ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಸೀರೆ ಧರಿಸಿ ಪೋಸ್ ನೀಡಿದ ಚೆಲುವೆ
ನಟಿ ಕಿಯಾರಾ ಅಡ್ವಾಣಿ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ. ಈ ಚೆಲುವೆಯ ಫೋಟೋಗಳು ಸಖತ್ ವೈರಲ್ ಆಗುತ್ತವೆ.
Updated on: Feb 23, 2022 | 3:50 PM
Share

Shershaah actress Kiara Advani traditional dress photos

Shershaah actress Kiara Advani traditional dress photos

ಸೋಶಿಯಲ್ ಮೀಡಿಯಾದಲ್ಲಿ ಕಿಯಾರಾ ಅಡ್ವಾಣಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ಸದ್ಯಕ್ಕೆ 2.8 ಕೋಟಿ ಜನರು ಫಾಲೋ ಮಾಡುತ್ತಾರೆ.

ಅಭಿಮಾನಿಗಳಿಗಾಗಿ ಕಿಯಾರಾ ಅಡ್ವಾಣಿ ಅವರು ಬಗೆಬಗೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಸೀರೆ ಧರಿಸಿ ದೇಸಿ ಲುಕ್ನಲ್ಲಿ ಅವರು ಫೋಸ್ ನೀಡಿದ ಫೋಟೋಗಳು ಹೆಚ್ಚು ವೈರಲ್ ಆಗಿವೆ.

2021ರಲ್ಲಿ ಬಿಡುಗಡೆಯಾದ ‘ಶೇರ್ಷಾ’ ಸಿನಿಮಾದಿಂದ ಕಿಯಾರಾ ಅಡ್ವಾಣಿ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಆ ಚಿತ್ರದ ಗೆಲುವಿನ ಬಳಿಕ ಅವರಿಗೆ ಸಿನಿಮಾ ಆಫರ್ಗಳು ಸಹ ಹೆಚ್ಚಾಗಿವೆ.

ಕಿಯಾರಾ ಅಡ್ವಾಣಿ ಅವರು ಸಿನಿಮಾಗಳಿಗೆ ಮಾತ್ರ ಸೀಮಿತ ಆಗಿಲ್ಲ. ವೆಬ್ ಸೀರಿಸ್ಗಳಲ್ಲಿ ನಟಿಸುವ ಮೂಲಕವೂ ಅವರು ಫೇಮಸ್ ಆಗಿದ್ದಾರೆ. ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿ ಕೂಡ ಅವರು ಅಭಿನಯಿಸಿದ್ದಾರೆ.
Related Photo Gallery
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ




