AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂ. ಫ್ಲಾಟ್, 75 ಕೋಟಿ ರೂ. ಮನೆ​; ದುಬಾರಿ ಬೆಲೆಯ ಗಿಫ್ಟ್ ಪಡೆದ ಸೆಲೆಬ್ರಿಟಿಗಳಿವರು

ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಜ್ ಕುಂದ್ರಾ ಕಡೆಯಿಂದ ಶಿಲ್ಪಾ ಶೆಟ್ಟಿ ಅವರಿಗೆ ಭುರ್ಜ್ ಖಲೀಫಾದ 19ನೇ ಫ್ಲೋರ್​ ಅಪಾರ್ಟ್​ಮೆಂಟ್ ಗಿಫ್ಟ್ ಆಗಿ ಸಿಕ್ಕಿತ್ತು. ಇದರ ಮೌಲ್ಯ 50 ಕೋಟಿ ರೂಪಾಯಿ ಎನ್ನಲಾಗಿದೆ.

TV9 Web
| Edited By: |

Updated on: Dec 28, 2022 | 1:01 PM

Share
ಹಲವು ಸೆಲೆಬ್ರಿಟಿಗಳ ಬದುಕು ಐಷಾರಾಮಿಯಾಗಿರುತ್ತದೆ. ಅವರನ್ನು ಹುಡುಕಿಕೊಂಡು ಅನೇಕ ಗಿಫ್ಟ್​​ಗಳು ಬರುತ್ತವೆ. ಅದೇ ರೀತಿ ದುಬಾರಿ ಗಿಫ್ಟ್​ ಪಡೆದ ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ.

1 / 6
ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಜ್ ಕುಂದ್ರಾ ಕಡೆಯಿಂದ ಶಿಲ್ಪಾ ಶೆಟ್ಟಿ ಅವರಿಗೆ ಭುರ್ಜ್ ಖಲೀಫಾದ 19ನೇ ಫ್ಲೋರ್​ ಅಪಾರ್ಟ್​ಮೆಂಟ್ ಗಿಫ್ಟ್ ಆಗಿ ಸಿಕ್ಕಿತ್ತು. ಇದರ ಮೌಲ್ಯ 50 ಕೋಟಿ ರೂಪಾಯಿ ಎನ್ನಲಾಗಿದೆ.

ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಜ್ ಕುಂದ್ರಾ ಕಡೆಯಿಂದ ಶಿಲ್ಪಾ ಶೆಟ್ಟಿ ಅವರಿಗೆ ಭುರ್ಜ್ ಖಲೀಫಾದ 19ನೇ ಫ್ಲೋರ್​ ಅಪಾರ್ಟ್​ಮೆಂಟ್ ಗಿಫ್ಟ್ ಆಗಿ ಸಿಕ್ಕಿತ್ತು. ಇದರ ಮೌಲ್ಯ 50 ಕೋಟಿ ರೂಪಾಯಿ ಎನ್ನಲಾಗಿದೆ.

2 / 6
ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಲ್ಮಾನ್ ಖಾನ್ ಅವರು. ಜಾಕ್ವೆಲಿನ್​ಗೆ 2.5 ಕೋಟಿ ರೂಪಾಯಿ ಮೌಲ್ಯದ ಪೇಂಟಿಂಗ್ ನೀಡಿದ್ದರು ಸಲ್ಲು.

3 / 6
ಕತ್ರಿನಾ ಕೈಫ್ ಅವರು ‘ಅಗ್ನೀಪಥ್​’ ಚಿತ್ರದಲ್ಲಿ ವಿಶೇಷ ಸಾಂಗ್​ಗೆ ಹೆಜ್ಜೆ ಹಾಕಿದ್ದರು. ಈ ಚಿತ್ರಕ್ಕಾಗಿ ಅವರು ಹಣ ಪಡೆದಿಲ್ಲ. ಈ ಚಿತ್ರದ ನಿರ್ಮಾಪಕ ಕರಣ್ ಜೋಹರ್ ಅವರು 2 ಕೋಟಿ ರೂ. ಮೌಲ್ಯದ ಫೆರಾರಿ ಕಾರನ್ನು ಗಿಫ್ಟ್ ಆಗಿ ಕೊಟ್ಟಿದ್ದರು.

4 / 6
ಆಮಿರ್ ಖಾನ್ ಅವರು ಮಾಜಿ ಪತ್ನಿ ಕಿರಣ್ ರಾವ್​ಗೆ ಬೆವರ್ಲಿ ಹಿಲ್ಸ್​​ನಲ್ಲಿ ಹಾಲಿಡೇ ನಿವಾಸ ಗಿಫ್ಟ್ ಆಗಿ ನೀಡಿದ್ದರು. ಇದರ ಬೆಲೆ 75 ಕೋಟಿ ರೂಪಾಯಿ.

5 / 6
ಆರಾಧ್ಯ ಬಚ್ಚನ್​​ಗೆ ಒಂದು ವರ್ಷ ಆದಾಗ ತಂದೆ ಅಭಿಷೇಕ್ ಬಚ್ಚನ್ 25 ಲಕ್ಷ ಮೌಲ್ಯದ ಮಿನಿ ಕೂಪರ್ ಉಡುಗೊರೆಯಾಗಿ ನೀಡಿದ್ದರು.

6 / 6
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?