Sign In

By signing in or creating an account, you agree with Associated Broadcasting Company's Terms & Conditions and Privacy Policy.

48ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ ಶಿಲ್ಪಾ ಶೆಟ್ಟಿ; ಇಲ್ಲಿದೆ ಫೋಟೋಸ್

ಶಿಲ್ಪಾ ಶೆಟ್ಟಿ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್ಗಳು ಸಿಗುತ್ತಿವೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ. ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 30, 2023 | 9:09 AM

ನಟಿ ಶಿಲ್ಪಾ ಶೆಟ್ಟಿ ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಅವರು ಹೆಚ್ಚು ಹೊತ್ತು ವರ್ಕೌಟ್ ಮಾಡುತ್ತಾರೆ. ನಿತ್ಯವೂ ಯೋಗ ಮಾಡುತ್ತಾರೆ. ಈ ಕಾರಣದಿಂದಲೇ ಅವರು ಫಿಟ್ನೆಸ್ ಕಾಯ್ದುಕೊಂಡು ಬಂದಿದ್ದಾರೆ.

1 / 7
ಶಿಲ್ಪಾ ಶೆಟ್ಟಿ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್​ಗಳು ಸಿಗುತ್ತಿವೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

2 / 7
ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ. ಅವರು ಇಷ್ಟೊಂದು ಫಿಟ್ ಆಗಿರೋಕೆ ಹೇಗೆ ಸಾಧ್ಯ ಎಂದು ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಅವರ ಬಗ್ಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

3 / 7
ಶಿಲ್ಪಾ ಶೆಟ್ಟಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರು ಕಿರುತೆರೆ ರಿಯಾಲಿಟಿ ಶೋಗಳಲ್ಲೂ ತೊಡಗಿಕೊಂಡಿದ್ದಾರೆ. ವೆಬ್ ಸೀರಿಸ್ ಲೋಕದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ.

4 / 7
ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರನ್ನು 3 ಕೋಟಿ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 7
ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದರು. ಇದಾದ ಬಳಿಕ ಅವರು ಮುಖ ಮುಚ್ಚಿಕೊಂಡೇ ಓಡಾಡುತ್ತಿದ್ದಾರೆ. ಶಿಲ್ಪಾ ಹಾಗು ರಾಜ್ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ಸುದ್ದಿ ಕೂಡ ಹರಿದಾಡಿತ್ತು.

6 / 7
ಆದರೆ, ಹಾಗಾಗಿಲ್ಲ. ಶಿಲ್ಪಾ ಶೆಟ್ಟಿ ಅವರು ಪತಿಯ ತಪ್ಪನ್ನು ಮನ್ನಿಸಿ ಮುಂದೆ ಸಾಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆಗಾಗ ಕುಟುಂಬದ ಜೊತೆ ಅವರು ವಿದೇಶ ಪ್ರಯಾಣ ಮಾಡುತ್ತಾರೆ. ಈ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

7 / 7
Follow us
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು