- TV9 Kannada Photo gallery Shilpa Shetty shines in one shoulder pink sequins dress at India Got Talent Show see pics here
Shilpa Shetty: ಹೊಸ ಅವತಾರದಲ್ಲಿ ಕಾಣಿಸಿಕೊಂಡ ಶಿಲ್ಪಾ ಶೆಟ್ಟಿ; ಇಲ್ಲಿವೆ ಫೋಟೋಗಳು
Shilpa Shetty Photos: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಸದ್ಯ ಇಂಡಿಯಾ ಗಾಟ್ ಟ್ಯಾಲೆಂಟ್ನಲ್ಲಿ ನಿರ್ಣಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.
Updated on: Jan 22, 2022 | 4:35 PM
Share

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಇಂಡಿಯಾ ಗಾಟ್ ಟ್ಯಾಲೆಂಟ್ನಲ್ಲಿ ನಿರ್ಣಾಯಕಿಯಾಗಿರುವ ನಟಿ, ಇತ್ತೀಚೆಗೆ ಕಾರ್ಯಕ್ರಮಕ್ಕೆ ಹೊಸ ಅವತಾರದಲ್ಲಿ ಆಗಮಿಸಿದ್ದಾರೆ.

ಹೊಸ ಫೋಟೋಶೂಟ್ ಮೂಲಕ ಮಿಂಚಿರುವ ಶಿಲ್ಪಾ ಶೆಟ್ಟಿ, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ಶಿಲ್ಪಾ, ಮಸ್ತ್ ಕ್ಯಾಪ್ಶನ್ಗಳನ್ನೂ ನೀಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶಿಲ್ಪಾ ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಈ ಹಿಂದೆಯೂ ಅವರು ಹಂಚಿಕೊಂಡಿದ್ದ ಚಿತ್ರಗಳು ವೈರಲ್ ಆಗಿದ್ದವು.
Related Photo Gallery
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ ಜೋಶಿ ಕಿಡಿ
‘ವೆಲ್ಕಮ್ ಟು ದಿ ಜಂಗಲ್’: ದೇಶಾದ್ಯಂತ ಪ್ರದರ್ಶಕರ ಮುಂದೆ ದೊಡ್ಡ ಬೇಡಿಕೆ
ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್




