
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಇಂಡಿಯಾ ಗಾಟ್ ಟ್ಯಾಲೆಂಟ್ನಲ್ಲಿ ನಿರ್ಣಾಯಕಿಯಾಗಿರುವ ನಟಿ, ಇತ್ತೀಚೆಗೆ ಕಾರ್ಯಕ್ರಮಕ್ಕೆ ಹೊಸ ಅವತಾರದಲ್ಲಿ ಆಗಮಿಸಿದ್ದಾರೆ.

ಹೊಸ ಫೋಟೋಶೂಟ್ ಮೂಲಕ ಮಿಂಚಿರುವ ಶಿಲ್ಪಾ ಶೆಟ್ಟಿ, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ಶಿಲ್ಪಾ, ಮಸ್ತ್ ಕ್ಯಾಪ್ಶನ್ಗಳನ್ನೂ ನೀಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶಿಲ್ಪಾ ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಈ ಹಿಂದೆಯೂ ಅವರು ಹಂಚಿಕೊಂಡಿದ್ದ ಚಿತ್ರಗಳು ವೈರಲ್ ಆಗಿದ್ದವು.