- TV9 Kannada Photo gallery Shilpa Shetty stuns fans with stylish looks and orange outfit here is pics
Shilpa Shetty: ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಶಿಲ್ಪಾ ಶೆಟ್ಟಿ; ವೈರಲ್ ಆಯ್ತು ಚಿತ್ರಗಳು
Shilpa Shetty Photos: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ವಿಶಿಷ್ಟ ದಿರಿಸುಗಳನ್ನು ಧರಿಸಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದ್ದು, ಸ್ಟೈಲಿಶ್ ಉಡುಗೆಗಳು ಟ್ರೆಂಡ್ ಕೂಡ ಆಗುತ್ತವೆ. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.
Updated on: Feb 17, 2022 | 1:05 PM
Share

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಫ್ಯಾಶನ್ ರಾಯಭಾರಿ ಎಂದರೆ ತಪ್ಪಿಲ್ಲ.

ಸ್ಟೈಲಿಶ್ ದಿರಿಸಿನ ಮೂಲಕ ಗಮನ ಸೆಳೆಯುವ ಶಿಲ್ಪಾ ಟ್ರೆಂಡ್ ಸೆಟ್ಟರ್ ಕೂಡ ಹೌದು.

ಇತ್ತೀಚೆಗೆ ಅವರು ಕೇಸರಿ ಬಣ್ಣದ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಆ ಚಿತ್ರಗಳು ಫ್ಯಾಶನ್ ಪ್ರಿಯರ ಮನಗೆದ್ದಿದ್ದು, ವೈರಲ್ ಆಗಿದೆ.

ಈ ಹಿಂದೆ ಕೂಡ ಶಿಲ್ಪಾ ವಿಭಿನ್ನ ಬಗೆಯ ದಿರಿಸಿನ ಮೂಲಕ ಸುದ್ದಿಯಾಗಿದ್ದರು.

ಶಿಲ್ಪಾ ಅವರ ಮತ್ತೊಂದು ಸ್ಟೈಲಿಶ್ ಫೋಟೋಶೂಟ್

46 ವರ್ಷದ ಶಿಲ್ಪಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ.
Related Photo Gallery
ಮದುವೆಗೆ ಅರಮನೆ ಬುಕ್ ಮಾಡಿ, ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಯುವತಿ!
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ಮಮ್ಮುಟ್ಟಿ, ಅಲಕಾ ಯಾಗ್ನಿಕ್, ಮಾಧವನ್, ರೋಹಿತ್ ಶರ್ಮಾಗೆ ಪದ್ಮ ಪ್ರಶಸ್ತಿ
ತನಿಷಾ ಕುಪ್ಪಂಡ, ಎಟಿಎಂ ಮಂಜು, ಸೋನಿಯಾ ರಾವುತ್ ಹೊಸ ಸಿನಿಮಾ ‘ಕೆಎ 18’
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ




