- Kannada News Photo gallery Shilpa Shetty stuns fans with stylish looks and orange outfit here is pics
Shilpa Shetty: ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಶಿಲ್ಪಾ ಶೆಟ್ಟಿ; ವೈರಲ್ ಆಯ್ತು ಚಿತ್ರಗಳು
Shilpa Shetty Photos: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ವಿಶಿಷ್ಟ ದಿರಿಸುಗಳನ್ನು ಧರಿಸಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದ್ದು, ಸ್ಟೈಲಿಶ್ ಉಡುಗೆಗಳು ಟ್ರೆಂಡ್ ಕೂಡ ಆಗುತ್ತವೆ. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.
Updated on: Feb 17, 2022 | 1:05 PM
Share

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಫ್ಯಾಶನ್ ರಾಯಭಾರಿ ಎಂದರೆ ತಪ್ಪಿಲ್ಲ.

ಸ್ಟೈಲಿಶ್ ದಿರಿಸಿನ ಮೂಲಕ ಗಮನ ಸೆಳೆಯುವ ಶಿಲ್ಪಾ ಟ್ರೆಂಡ್ ಸೆಟ್ಟರ್ ಕೂಡ ಹೌದು.

ಇತ್ತೀಚೆಗೆ ಅವರು ಕೇಸರಿ ಬಣ್ಣದ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಆ ಚಿತ್ರಗಳು ಫ್ಯಾಶನ್ ಪ್ರಿಯರ ಮನಗೆದ್ದಿದ್ದು, ವೈರಲ್ ಆಗಿದೆ.

ಈ ಹಿಂದೆ ಕೂಡ ಶಿಲ್ಪಾ ವಿಭಿನ್ನ ಬಗೆಯ ದಿರಿಸಿನ ಮೂಲಕ ಸುದ್ದಿಯಾಗಿದ್ದರು.

ಶಿಲ್ಪಾ ಅವರ ಮತ್ತೊಂದು ಸ್ಟೈಲಿಶ್ ಫೋಟೋಶೂಟ್

46 ವರ್ಷದ ಶಿಲ್ಪಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




