AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಸ್ಟ್ ಮ್ಯಾರೀಡ್’ ಹೊಸ ಗೀತೆಯಲ್ಲಿ ಮಿಂಚಿದ ಅಂಕಿತಾ ಅಮರ್, ಶೈನ್ ಶೆಟ್ಟಿ

‘ಜಸ್ಟ್ ಮ್ಯಾರೀಡ್’ ಸಿನಿಮಾದ ‘ಮಾಂಗಲ್ಯಂ ತಂತುನಾನೇನ’ ಹಾಡು ಬಿಡುಗಡೆ ಆಗಿದೆ. ಈ ಹಾಡಿಗೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಸಂಜಿತ್ ಹೆಗ್ಡೆ ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಕೆಲವೇ ದಿನಗಳಲ್ಲಿ ಈ ಮದುವೆ ಥೀಮ್ ಹಾಡು ಒಂದು ಮಿಲಿಯನ್ ವೀಕ್ಷಣೆ ಪಡೆದಿದೆ.

ಮದನ್​ ಕುಮಾರ್​
|

Updated on: Jul 20, 2025 | 10:09 AM

Share
ಅಂಕಿತಾ ಅಮರ್ ಮತ್ತು ಶೈನ್ ಶೆಟ್ಟಿ ಅವರು ‘ಜಸ್ಟ್ ಮ್ಯಾರೀಡ್’ ಸಿನಿಮಾದಲ್ಲಿ ನಟಿಸಿದ್ದಾರೆ. ಹಲವು ಕಾರಣಗಳಿಂದ ನಿರೀಕ್ಷೆ ಮೂಡಿಸಿರುವ ಈ ಚಿತ್ರದ ನೂತನ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ.

1 / 5
ನಾಗೇಂದ್ರ ಪ್ರಸಾದ್ ಅವರ ಹೃದಯಸ್ಪರ್ಶಿ ಸಾಹಿತ್ಯ, ಅಜನೀಶ್ ಲೋಕನಾಥ್ ಅವರ ಸುಮಧುರ ಸಂಗೀತದಲ್ಲಿ ‘ಮಾಂಗಲ್ಯಂ ತಂತುನಾನೇನ’ ಹಾಡು ಸಿದ್ಧವಾಗಿದೆ. ಮದುವೆಯ ಸಂಭ್ರಮ ಮತ್ತು ಸಡಗರ ಈ ಹಾಡಿನಲ್ಲಿ ಇದೆ.

2 / 5
ಈಗಾಗಲೇ ಹಲವಾರು ಸೂಪರ್ ಹಿಟ್ ಹಾಡುಗಳನ್ನು ನೀಡಿರುವ ಸಂಜಿತ್ ಹೆಗ್ಡೆ ಅವರು ಈ ಗೀತೆಗೆ ಧ್ವನಿ ನೀಡಿದ್ದಾರೆ. ಅವರ ಸೂಪರ್ ಹಿಟ್ ಗೀತೆಗಳ ಸಾಲಿಗೆ ‘ಮಾಂಗಲ್ಯಂ ತಂತುನಾನೇನ’ ಹಾಡು ಕೂಡ ಸೇರ್ಪಡೆ ಆಗಿದೆ.

3 / 5
‘ಈ ಹಾಡು ರೀಲ್ಸ್‌ಗೆ ಮಾತ್ರವಲ್ಲ, ರಿಯಲ್ ಲೈಫ್​ಗೆ’ ಎಂದು ಚಿತ್ರತಂಡ ಹೇಳಿದೆ. ಅಂಕಿತಾ ಅಮರ್ ಹಾಗೂ ಶೈನ್ ಶೆಟ್ಟಿ ಅವರ ನಡುವಿನ ಕೆಮಿಸ್ಟ್​ರಿ ಈ ಹಾಡಿನಲ್ಲಿ ಕಾಣಿಸಿದೆ. ಸಿನಿಪ್ರಿಯರಿಗೆ ಈ ಹಾಡು ಇಷ್ಟ ಆಗಿದೆ.

4 / 5
ಎಲ್ಲ ಮದುವೆ ಮನೆಯಲ್ಲಿ ಈ ಹಾಡು ಮೊಳಗಲಿದೆ. ಕಲರ್​ಫುಲ್ ಆಗಿ ಈ ಹಾಡು ಚಿತ್ರೀಕರಣಗೊಂಡಿದೆ. ಈ ಮೊದಲು ಟೀಸರ್ ಮೂಲಕ ಗಮನ ಸೆಳೆದಿದ್ದ ‘ಜಸ್ಟ್ ಮ್ಯಾರೀಡ್’ ಸಿನಿಮಾ ಈಗ ಹಾಡಿನಿಂದ ಸದ್ದು ಮಾಡುತ್ತಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ