ಒಂದೇ ಬೆಡ್ಶೀಟ್ ಹೊದ್ದು ಕುಳಿತ ಐಶ್ವರ್ಯಾ-ಶಿಶಿರ್; ಸಿಹಿ ಮುತ್ತಿಗೆ ಸುಂದರಿ ಕ್ಲೀನ್ ಬೌಲ್ಡ್
ಐಶ್ವರ್ಯಾ ಹಾಗೂ ಶಿಶಿರ್ ಒಂದೇ ಬೆಡ್ಶೀಟ್ ಹೊತ್ತು ಕುಳಿತಿದ್ದಾರೆ. ಐಶ್ವರ್ಯಾ ಅವರ ಕೈಯಲ್ಲಿ ಕಪ್ ಇತ್ತು. ಅದರಲ್ಲಿ ಇದ್ದ ಬಿಸಿ ಕಾಫಿಯನ್ನು ಒಬ್ಬರಾದ ಬಳಿಕ ಒಬ್ಬರು ಹೀರಿದ್ದಾರೆ. ಅಕ್ಟೋಬರ್ 18ರ ಎಪಿಸೋಡ್ನಲ್ಲಿ ಈ ದೃಶ್ಯಗಳು ಹೈಲೈಟ್ ಆಗಿದೆ.