- Kannada News Photo gallery Shiva Rajkumar gives voice to Puneeth Rajkumar character in James Movie Photos inside
Puneeth Rajkumar: ‘ಜೇಮ್ಸ್’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು
Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್ಕುಮಾರ್ ಪಾತ್ರಕ್ಕೆ ಶಿವರಾಜ್ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.
Updated on: Feb 02, 2022 | 8:45 PM
Share

ಪುನೀತ್ ರಾಜ್ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್ಕುಮಾರ್ ಧ್ವನಿ ನೀಡಿದ್ದಾರೆ.

ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.
Related Photo Gallery
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?




