Puneeth Rajkumar: ‘ಜೇಮ್ಸ್​​​’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು

Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್​ಕುಮಾರ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.

TV9 Web
| Updated By: shivaprasad.hs

Updated on: Feb 02, 2022 | 8:45 PM

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

1 / 6
ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

2 / 6
ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

3 / 6
ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

4 / 6
ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

5 / 6
ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

6 / 6
Follow us
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ