AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

Vijayakanth: ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟ, ರಾಜಕಾರಣಿ ವಿಜಯಕಾಂತ್​ರ ನಿವಾಸಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮಂಜುನಾಥ ಸಿ.
|

Updated on: Jan 05, 2024 | 9:42 PM

Share
ಇತ್ತೀಚೆಗಷ್ಟೆ ಅಗಲಿದ ನಟ, ರಾಜಕಾರಣಿ ವಿಜಯಕಾಂತ್​ರ ಚೆನ್ನೈ ನಿವಾಸಕ್ಕೆ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

1 / 7
ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ

2 / 7
ಈ ವೇಳೆ ವಿಜಯ್​ಕಾಂತ್​ರ ಪತ್ನಿ ಹಾಗೂ ಮಕ್ಕಳನ್ನು ಮಾತನಾಡಿಸಿ ಸಾಂತ್ವನವನ್ನು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಹೇಳಿದರು.

3 / 7
ವಿಜಯ್​ಕಾಂತ್ ಅವರು ಡಿಸೆಂಬರ್ 28 ಕ್ಕೆ ನಿಧನ ಹೊಂದಿದ್ದರು. ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

4 / 7
ವಿಜಯ್​ಕಾಂತ್ ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ವಿಜಯ್​ಕಾಂತ್ ರಾಜಕಾರಣಿಯೂ ಆಗಿದ್ದರು.

5 / 7
1979ರಲ್ಲಿ ಚಿತ್ರರಂಗ ಪ್ರವೇಶಿಸಿದ ವಿಜಯ್​ಕಾಂತ್ 2015ರ ವರೆಗೂ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡರು.

6 / 7
ಸೂಪರ್ ಸ್ಟಾರ್ ರಜನೀಕಾಂತ್, ವಿಜಯ್, ಸೂರ್ಯ ಸೇರಿದಂತೆ ಹಲವು ತಮಿಳು ಚಿತ್ರರಂಗದ ಗಣ್ರು ವಿಜಯ್​ಕಾಂತ್ ರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ