AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ ಏಕೈಕ ಗಂಡು ಹುಲಿರಾಯ ವಿಜಯ್ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಗಂಡು ಹುಲಿ ವಿಜಯ್ ವಯೋಸಹಜ ಕಾರಣಗಳಿಂದ ಮೃತಪಟ್ಟಿದೆ. ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್‌ನ ಸಾವಿನಿಂದ, ಈಗ ಸಫಾರಿಯಲ್ಲಿ ಕೇವಲ ನಾಲ್ಕು ಹುಲಿಗಳು ಉಳಿದಿವೆ. ಇದು ಹುಲಿಗಳ ಸಂಖ್ಯೆ ಕುಸಿತದ ಬಗ್ಗೆ ಕಳವಳ ಮೂಡಿಸಿದೆ.

Basavaraj Yaraganavi
| Edited By: |

Updated on: Feb 26, 2025 | 7:37 PM

Share
ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮ ಅತ್ಯಂತ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಮೈಸೂರು, ಬನ್ನೇರುಘಟ್ಟ ಬಳಿಕ ಇದು ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಸದ್ಯ ಈ ಧಾಮದಲ್ಲಿ ವಿಜಯ್ ಹೆಸರಿನ ಹುಲಿ ಇಂದು ಕೊನೆಯುಸಿರೆಳೆದಿದೆ. 

1 / 5
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ ಏಕೈಕ ಹುಲಿ ವಿಜಯ್ (17) ಹೆಸರಿನ ಗಂಡು ಹುಲಿ ವಯೋ ಸಹಜ ಕಾರಣದಿಂದ ಒಂದು ತಿಂಗಳಿನಿಂದ ಹಸಿವಿನಿಂದ ಬಳಲುತ್ತಿತ್ತು. 

2 / 5
ತನ್ನ ಹಿಂಭಾಗದ ಸ್ನಾಯುಗಳ ಸೆಳತ ಮತ್ತು ಹಸಿವಿನಿಂದ ಬಳಲುತ್ತಿದ್ದ ಹುಲಿ ವಿಜಯ್, ನಿನ್ನೆ ಮಂಗಳವಾರ ಕೊನೆಯುಸಿರೆಳೆದಿದ್ದಾನೆ. ವಿಜಯ್ ಸಾವಿನಿಂದ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿದಿದೆ.

3 / 5
ಕಳೆದ ಜ. 8 ರಂದು ಅಂಜನಿ ಎಂಬ 17 ವರ್ಷದ ಹುಲಿ ಸಾವನ್ನಪ್ಪಿತ್ತು. ಹುಲಿ ಮತ್ತು ಲಯನ್ ಸಫಾರಿಯಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದೆ.

4 / 5
ಸದ್ಯ ದಶಮಿ (17) ಸೀತಾ (16), ಪೂರ್ಣಿಮಾ (12) ಮತ್ತು ನಿವೇದಿತಾ (12) ನಾಲ್ಕು ಹುಲಿಗಳು ಸಫಾರಿಯಲ್ಲಿವೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ