‘ಸರಿಗಮಪ’ ಗೆಲುವಿನ ಬಳಿಕೆ ಮರೆಯದೇ ಪುನೀತ್ ಸಮಾಧಿಗೆ ಭೇಟಿ ನೀಡಿದ ಶಿವಾನಿ
ಇತ್ತೀಚೆಗೆ ಸರಿಗಮಪ ಫಿನಾಲೆ ನಡೆದಿದೆ. ಇದರಲ್ಲಿ ಶಿವಾನಿ ಅವರು ವಿನ್ನರ್ ಆಗಿದ್ದಾರೆ. ಈ ಗೆಲುವಿನ ಬಳಿಕ ಅವರು ಮರೆಯದೇ ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದ್ದಾರೆ. ಅಲ್ಲಿ ನಮನ ಸಲ್ಲಿಕೆ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

1 / 5

2 / 5

3 / 5

4 / 5

5 / 5