‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಭಾಜನರಾದ ಶಿವರಾಜ್ಕುಮಾರ್
ಶಿವರಾಜ್ಕುಮಾರ್ ಮತ್ತೆ ಚಿತ್ರರಂಗದ ಕೆಲಸಗಳಿಗೆ ಮರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡಿರುವ ಅವರು, ಅದರ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಟಿವಿ9 ಕನ್ನಡದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.
Updated on: Jan 04, 2022 | 3:18 PM
Share

ಶಿವರಾಜ್ಕುಮಾರ್ ಮತ್ತೆ ಚಿತ್ರರಂಗದ ಕೆಲಸಗಳಿಗೆ ಮರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡಿರುವ ಅವರು, ಅದರ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ.

ಟಿವಿ9 ಕನ್ನಡದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

ಹಲವು ಗಣ್ಯರ ಸಮ್ಮುಖದಲ್ಲಿ ಶಿವರಾಜ್ಕುಮಾರ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿ ಪಡೆದ ಅವರು ಸಂತಸದ ಮಾತುಗಳನ್ನು ಆಡಿದರು.

ಪುನೀತ್ ರಾಜ್ಕುಮಾರ್ ನಿಧನದಿಂದ ಶಿವರಾಜ್ಕುಮಾರ್ ಸಾಕಷ್ಟು ಬೇಸರಗೊಂಡಿದ್ದರು.
Related Photo Gallery
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ, ಪೊಲೀಸರ ಮೇಲೆಯೂ ಹಲ್ಲೆ!
ಅನಿರೀಕ್ಷಿತ ಅಪಘಾತ,ಅನಾರೋಗ್ಯದಂತಹ ಕಷ್ಟಗಳಿಂದ ಪಾರಾಗಲು ಈ ತಂತ್ರ ಅನುಸರಿಸಿ
ನಮ್ರತಾ-ಕಾರ್ತಿ ಬೆಸ್ಟ್ ಜೋಡಿ, ಮದುವೆ ಆದ್ರೆ ನಂಗೆ ಖುಷಿ; ಸಂಗೀತಾ ಶೃಂಗೇರಿ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು




