AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jailer Movie: ರಜನಿಕಾಂತ್​-ಶಿವಣ್ಣ ಕಾಂಬಿನೇಷನ್​ನ ‘ಜೈಲರ್’ ಶೂಟಿಂಗ್ ಪೂರ್ಣ; ಕೆಲವೇ ತಿಂಗಳಲ್ಲಿ ರಿಲೀಸ್

‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

ರಾಜೇಶ್ ದುಗ್ಗುಮನೆ
|

Updated on:Jun 02, 2023 | 8:07 AM

Share
ಶಿವರಾಜ್​ಕುಮಾರ್ ಅವರು ಇದೇ ಮೊದಲ ಬಾರಿಗೆ ಪರಭಾಷೆಯ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್​’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದಿದೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
   ‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

‘ಜೈಲರ್’ ಚಿತ್ರದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಚಿತ್ರತಂಡದಿಂದ ಮಾಹಿತಿ ಸಿಕ್ಕಿದೆ. ಸನ್ ಪಿಕ್ಚರ್ಸ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. 

3 / 5
‘ಜೈಲರ್’ ಚಿತ್ರಕ್ಕೆ ತಮನ್ನಾ ನಾಯಕಿ. ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಆಗಸ್ಟ್ 10ರಂದು ಸಿನಿಮಾ ರಿಲೀಸ್ ಆಗಲಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಚಿತ್ರಕ್ಕಿದೆ.

4 / 5
ಶಿವರಾಜ್ ಕುಮಾರ್, ರಜನೀಕಾಂತ್ ಮಾತ್ರವಲ್ಲದೆ ಮೋಹನ್​ಲಾಲ್, ಜಾಕಿ ಶ್ರಾಫ್ ಕೂಡ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

5 / 5

Published On - 8:06 am, Fri, 2 June 23

Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ

ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ