AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜರಿಗಾಗಿ ಅಮೆರಿಕಕ್ಕೆ ಹೊರಟ ಶಿವಣ್ಣನಿಗೆ ಸುದೀಪ್ ಪ್ರೀತಿಯ ಅಪ್ಪುಗೆ; ಇಲ್ಲಿವೆ ಫೋಟೋಸ್

ಶಿವರಾಜ್​ಕುಮಾರ್ ಅವರಿಗೆ ಆರೋಗ್ಯ ಕೈಕೊಟ್ಟ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಇತ್ತೀಚೆಗೆ ಅವರೇ ಈ ವಿಚಾರವನ್ನು ಖಚಿಪಡಿಸಿದ್ದರು. ತಮಗೆ ಅನಾರೋಗ್ಯ ಆಗಿದೆ ಎಂಬುದನ್ನು ಹೇಳಿದ್ದರು ಶಿವಣ್ಣ. ಆದರೆ, ಏನಾಗಿದೆ ಎಂಬ ವಿಚಾರವನ್ನು ರಿವೀಲ್ ಮಾಡಿರಲಿಲ್ಲ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕ ಹೊರಟಿದ್ದಾರೆ. ಅವರಿಗೆ ಕಿಚ್ಚ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 18, 2024 | 2:55 PM

Share
ಶಿವರಾಜ್​ಕುಮಾರ್ ಅವರು ಸರ್ಜರಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು (ಡಿಸೆಂಬರ್ 18) ಸಂಜೆ ವೇಳೆಗೆ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಅನೇಕ ಗಣ್ಯರು, ಗೆಳೆಯರು, ಕುಟುಂಬದವರು ಶಿವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

1 / 5
ಶಿವರಾಜ್​ಕುಮಾರ್ ಹಾಗೂ ಸುದೀಪ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇವರಿಬ್ಬರದ್ದೂ ಅಣ್ಣ-ತಮ್ಮ ಸಂಬಂಧ. ಈಗ ಶಿವರಾಜ್​ಕುಮಾರ್ ಅವರು ಅಮೆರಿಕಕ್ಕೆ ತೆರಳುವುದಕ್ಕೂ ಮೊದಲು ಅವರ ನಿವಾಸಕ್ಕೆ ಸುದೀಪ್ ಬಂದಿದ್ದಾರೆ.

2 / 5
ಶಿವಣ್ಣ ಅವರು ಎದುರು ಕಾಣುತ್ತಿದ್ದಂತೆ ಸುದೀಪ್ ಅವರು ಪ್ರೀತಿಯಿಂದ ಹಗ್ ಕೊಟ್ಟರು. ಇದು ಭಾವನಾತ್ಮಕ ಅಪ್ಪುಗೆ ಆಗಿತ್ತು. ಈ ಫೋಟೋಗೆ ಫ್ಯಾನ್ಸ್​ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಇವರ ಬಾಂಧವ್ಯ ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ.

3 / 5
ಶಿವರಾಜ್​ಕುಮಾರ್ ಅವರಿಗೆ ಇರುವ ಅನಾರೋಗ್ಯದ ವಿಚಾರ ತಿಳಿದು ಸುದೀಪ್ ಗಾಬರಿಗೊಂಡಿದ್ದರು. ಆದರೆ, ಶಿವಣ್ಣ ಅವರ ಪಾಸಿಟಿವ್​ ಎನರ್ಜಿಯಿಂದ ಅವರು ಖುಷಿಪಟ್ಟಿದ್ದಾರೆ.  ಈಗ ಶಿವರಾಜ್​ಕುಮಾರ್ ಚಿಕಿತ್ಸೆಗಾಗಿ ಮಿಯಾಮಿಗೆ ತೆರಳುತ್ತಿದ್ದಾರೆ. ಹೀಗಾಗಿ, ಕಿಚ್ಚ ಶುಭ ಹಾರೈಸಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಕೋರಿದ್ದಾರೆ.

4 / 5
ಮುಂದಿನ ವಾರ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಗೆಲುವು ಕಾಣಲಿ ಎಂಬ ಆಶಯದಲ್ಲಿ ಸುದೀಪ್ ಇದ್ದಾರೆ. ಈ ಕಾರಣಕ್ಕೆ ಅವರು ಶಿವರಾಜ್​ಕುಮಾರ್ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

5 / 5
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!

ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ