Shivarajkumar: ಮೊದಲ ಹಂತದ ಶೂಟಿಂಗ್ ಮುಗಿಸಿದ ‘ಘೋಸ್ಟ್’; ಶಿವಣ್ಣ-ಶ್ರೀನಿ ಸೂಪರ್ ಫಾಸ್ಟ್
Ghost Kannada Movie: ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್’ ಚಿತ್ರದಲ್ಲಿ ಇರಲಿವೆ. ಶಿವರಾಜ್ಕುಮಾರ್ ನಟನೆಯ ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.
Updated on: Nov 23, 2022 | 11:43 AM
Share

Shivarajkumar starrer Ghost movie completes first schedule in Bengaluru

Shivarajkumar starrer Ghost movie completes first schedule in Bengaluru

‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್ನಲ್ಲಿ 15ಕ್ಕೂ ಹೆಚ್ಚು ಸೆಟ್ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್ ಮಾಡಲಾಗಿದೆ.

ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್’ ಚಿತ್ರ ಮೂಡಿಬರುತ್ತಿದೆ.

ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್’ ಚಿತ್ರದಲ್ಲಿ ಇರಲಿವೆ. ಶಿವರಾಜ್ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.
Related Photo Gallery
ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಯುವತಿಗೆ 1.7 ಕೋಟಿ ರೂ. ವಂಚಿಸಿದ ವ್ಯಕ್ತಿ
ಬಿಗ್ ಬಾಸ್ ವಿನ್ನರ್ ಗಿಲ್ಲಿ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಫ್ಯಾನ್ಸ್
ವ್ಯತ್ಯಾಸಗಳಿರುವ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ
ವೈರ್ ಇಲ್ಲದೇ ವಿದ್ಯುತ್ ರವಾನಿಸಿದ ವಿಜ್ಞಾನಿಗಳು
ಕಚೇರಿಯಲ್ಲೇ ಮಹಿಳೆಯರ ಜತೆ ಡಿಜಿಪಿ ಸರಸ ಸಲ್ಲಾಪ:ರಾಮಚಂದ್ರ ರಾವ್ಗೆ ಸಂಕಷ್ಟ
ಬಿಗ್ ಬಾಸ್ ವಿನ್ನರ್ ಗಿಲ್ಲಿ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಫ್ಯಾನ್ಸ್
ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!
ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ!
ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆ
‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ
ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು
ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್?
ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?
ಸತೀಶ್ನ ಬೇರೆಯದೇ ಲೆವಲ್ ಅಲ್ಲಿ ರೋಸ್ಟ್ ಮಾಡಿದ ಸುದೀಪ್
ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ




