Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೊದಲ ಹಂತದ ಶೂಟಿಂಗ್​ ಮುಗಿಸಿದ ‘ಘೋಸ್ಟ್​’; ಶಿವಣ್ಣ-ಶ್ರೀನಿ ಸೂಪರ್​ ಫಾಸ್ಟ್​

Ghost Kannada Movie: ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ನಟನೆಯ ಈ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Nov 23, 2022 | 11:43 AM

ನಟ ಶಿವರಾಜ್​ಕುಮಾರ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಘೋಸ್ಟ್​’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ.

Shivarajkumar starrer Ghost movie completes first schedule in Bengaluru

1 / 5
‘ಘೋಸ್ಟ್​’ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. 2ನೇ ಹಂತದ ಚಿತ್ರೀಕರಣ ಡಿಸೆಂಬರ್​ನಲ್ಲಿ ನಡೆಯಲಿದೆ. ನಟ-ನಿರ್ದೇಶಕ ಶ್ರೀನಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ‘ಘೋಸ್ಟ್​’ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

Shivarajkumar starrer Ghost movie completes first schedule in Bengaluru

2 / 5
‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ 15ಕ್ಕೂ ಹೆಚ್ಚು ಸೆಟ್​ಗಳನ್ನು ನಿರ್ಮಿಸಿ, 28 ದಿನಗಳ ಕಾಲ ಮೊದಲ ಹಂತದ ಶೂಟಿಂಗ್​ ಮಾಡಲಾಗಿದೆ.

3 / 5
ನಿರ್ದೇಶಕ ಶ್ರೀನಿ ಅವರೇ ಕಥೆ-ಚಿತ್ರಕಥೆ ಬರೆದಿದ್ದಾರೆ. ಮಾಸ್ತಿ ಹಾಗೂ ಪ್ರಸನ್ನ ಅವರು ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣದಲ್ಲಿ ‘ಘೋಸ್ಟ್‌’ ಚಿತ್ರ ಮೂಡಿಬರುತ್ತಿದೆ.

4 / 5
ಐದು ಸಾಹಸ ಸನ್ನಿವೇಶಗಳು ‘ಘೋಸ್ಟ್​’ ಚಿತ್ರದಲ್ಲಿ ಇರಲಿವೆ. ಶಿವರಾಜ್​ಕುಮಾರ್ ಜೊತೆ ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ನಟಿಸುತ್ತಿದ್ದಾರೆ.

5 / 5
Follow us
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ

ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ