AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

Mangala RR
| Edited By: |

Updated on: Jul 25, 2023 | 2:38 PM

Share
ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್

ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ

ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ